ಯಾರೊಂದಿಗೂ ಮೈತ್ರಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸಮರ: ಎಚ್ ಡಿ ದೇವೇಗೌಡ

ನಾವು ಅತ್ತ ಎನ್‌ಡಿಎ ಕೂಟವನ್ನೂ ಸೇರುವುದಿಲ್ಲ, ಇತ್ತ ಇಂಡಿಯಾ ಒಕ್ಕೂಟವನ್ನು ಸೇರುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಸ್ವತಂತ್ರ ನಿಲುವಿನಿಂದ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ...

ವಿಪಕ್ಷಗಳ ಸಭೆ | ಬೆಂಗಳೂರಿನಲ್ಲಿ ಬಿಹಾರ ಸಿಎಂ ವಿರುದ್ಧ ಅಪಹಾಸ್ಯದ ಪೋಸ್ಟರ್

2024ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ತಂತ್ರ ರೂಪಿಸುತ್ತಿವೆ. ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ, ನಿತೀಶ್ ಕುಮಾರ್ ಅವರನ್ನು...

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತ ಸಾಧಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ನೆಲಕಚ್ಚಲಿದ್ದು, ಬಿಜೆಪಿ ಮತ್ತು ಅವರ ಮಿತ್ರಪಕ್ಷಗಳೆಲ್ಲ ಸೋಲುತ್ತವೆ. ಹಾಗೆಯೇ ಯುಪಿಎ ಮಿತ್ರಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲಿವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕೆನ್ನುವವರು ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗಿ: ಈಶ್ವರ ಖಂಡ್ರೆ

ಯಾರು ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೋ ಅವರೆಲ್ಲರೂ ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಭಾಗಿಯಾಗುತ್ತಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಅವಕಾಶವಾದಿ ಜೆಡಿಎಸ್ ಪಕ್ಷ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ; ದಿನೇಶ್‌ ಗುಂಡೂರಾವ್‌ ಟೀಕೆ

ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು ಎಂದು ಆರೋಗ್ಯ ಮತ್ತು ಕುಟುಂಬ...

ಜನಪ್ರಿಯ

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರನ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಬಾಗಲಕೋಟೆ | ಧಾರಾಕಾರ ಮಳೆಗೆ ಶಾಲಾ ಆವರಣ ಜಲಾವೃತ

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಸರ್ಕಾರಿ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

Tag: ಲೋಕಸಭಾ ಚುನಾವಣೆ 2024