ನಿಮ್ಮ ನೀತಿ ಬದಲಾಯಿಸದಿದ್ದರೆ, ನಿಮ್ಮನ್ನೇ ಬದಲಾಯಿಸುತ್ತೇವೆ: ಕೇಂದ್ರಕ್ಕೆ ‘ಮಹಾಧರಣಿ’ ಎಚ್ಚರಿಕೆ

"ನೀವು ರೈತರ, ಕಾರ್ಮಿಕರ, ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರುದ್ಧದ ನೀತಿಯನ್ನು ನೀವು ಬದಲಾಯಿಸದೇ ಇದ್ದರೆ, ನಿಮ್ಮನ್ನೇ ಮುಂದಿನ ದಿನಗಳಲ್ಲಿ ಬದಲಾಯಿಸುತ್ತೇವೆ"...ಹೀಗಂತ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಬೆಂಗಳೂರಿನ ವಿವಿಧ ಸಂಘಟನೆಗಳು. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...

ಯಾರೊಂದಿಗೂ ಮೈತ್ರಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸಮರ: ಎಚ್ ಡಿ ದೇವೇಗೌಡ

ನಾವು ಅತ್ತ ಎನ್‌ಡಿಎ ಕೂಟವನ್ನೂ ಸೇರುವುದಿಲ್ಲ, ಇತ್ತ ಇಂಡಿಯಾ ಒಕ್ಕೂಟವನ್ನು ಸೇರುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಸ್ವತಂತ್ರ ನಿಲುವಿನಿಂದ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ...

ವಿಪಕ್ಷಗಳ ಸಭೆ | ಬೆಂಗಳೂರಿನಲ್ಲಿ ಬಿಹಾರ ಸಿಎಂ ವಿರುದ್ಧ ಅಪಹಾಸ್ಯದ ಪೋಸ್ಟರ್

2024ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ತಂತ್ರ ರೂಪಿಸುತ್ತಿವೆ. ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ, ನಿತೀಶ್ ಕುಮಾರ್ ಅವರನ್ನು...

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತ ಸಾಧಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ನೆಲಕಚ್ಚಲಿದ್ದು, ಬಿಜೆಪಿ ಮತ್ತು ಅವರ ಮಿತ್ರಪಕ್ಷಗಳೆಲ್ಲ ಸೋಲುತ್ತವೆ. ಹಾಗೆಯೇ ಯುಪಿಎ ಮಿತ್ರಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲಿವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕೆನ್ನುವವರು ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗಿ: ಈಶ್ವರ ಖಂಡ್ರೆ

ಯಾರು ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೋ ಅವರೆಲ್ಲರೂ ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಭಾಗಿಯಾಗುತ್ತಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಜನಪ್ರಿಯ

ಸುಳ್ಯ | ಗ್ರೀನ್ ವೀವ್ ಶಾಲೆಯಲ್ಲಿ ʼಬ್ಯಾರಿ ಸಾಹಿತ್ಯ ಕಮ್ಮಟʼ

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ರಚನೆಯ ಹವ್ಯಾಸ ಬೆಳೆಸಿಕೊಂಡ ಮಕ್ಕಳಿಗೆ ಭವಿಷ್ಯದಲ್ಲಿ ಉತ್ತಮ...

ಬಾಗಲಕೋಟೆ |ಚಿಕ್ಕಸಂಗಮ ಅಭಿವೃದ್ಧಿಗೆ ₹27 ಕೋಟಿ ಯೋಜನೆ: ಶಾಸಕ ಜೆ.ಟಿ. ಪಾಟೀಲ

ಧಾರ್ಮಿಕ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವ ಹೊಂದಿರುವ ಬೀಳಗಿ ತಾಲೂಕಿನ ಚಿಕ್ಕಸಂಗಮದ...

ಮಂಡ್ಯ।ಒಳ್ಳೆಯ ರಾಜಕಾರಣ ತರಲು ಜಾಗೃತ ಕರ್ನಾಟಕದಲ್ಲಿ ಯುವಜನತೆ  

ರಾಜಕೀಯವು ಸರಿಯಿಲ್ಲ ಎಂದು ದೂರ ಸರಿಯುವ ಬದಲು ಯುವಜನರು ಹೊಸ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನ.20ರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

Tag: ಲೋಕಸಭಾ ಚುನಾವಣೆ 2024