ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ ರಾಜಕೀಯ ನಿಲುವು ಯಾವ ದಿಕ್ಕಿಗೆ?

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಹರಿಯಾಣದ ಮತದಾರೆ ‘ಬ್ರೆಜಿಲ್ ಮಾಡೆಲ್’ ಯಾರು ಗೊತ್ತೇ?

ಭಾರತದಿಂದ ಸಾವಿರಾರು ಕಿಲೋಮೀಟರ್ ದೂರದ ಬ್ರೆಜಿಲ್‌ನಲ್ಲಿ ವಾಸಿಸುವ ಈ ಮಹಿಳೆಯ ಹೆಸರು ಲಾರಿಸಾ ನೆರಿ. ಎನ್‌ಡಿಟಿವಿಗೆ ಸಂದರ್ಶನ ನೀಡಿರುವ ಅವರು, ರಾಹುಲ್ ಗಾಂಧಿ ಅವರು ಹೇಳಿಕೊಂಡಂತೆ ತಾವು ಮಾಡೆಲ್ ಅಲ್ಲ. ಕೇಶ ವಿನ್ಯಾಸಕಿ...

ದಾವಣಗೆರೆ | ಜೀವನದಲ್ಲಿ ಸಾಧನೆ ಮಾಡುವ ಛಲವಿದ್ದರೆ ಸಾಧನೆ ಕಠಿಣವೇನಲ್ಲ: ಸ್ವಾಭಿಮಾನಿ ಬಳಗದ ಜಿ. ಬಿ. ವಿನಯ್ ಕುಮಾರ್

"ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು. ನಿಮ್ಮದೇ ಆದ ಸೀಮಿತ ಚೌಕಟ್ಟಿನೊಳಗೆ ಇರದೇ ಹೊರಗೆ ಬಂದು ಸಾಧನೆ ಮಾಡಲೇಬೇಕೆಂಬ ಛಲ ಹೊಂದಿದರೆ ಯಾವುದೂ ಅಸಾಧ್ಯವಲ್ಲ" ಎಂದು ಸ್ವಾಭಿಮಾನಿ ಬಳಗ, ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ...

2024ರ ಚುನಾವಣಾ ಖರ್ಚು-ವೆಚ್ಚ: ಬಿಜೆಪಿ ಖರ್ಚು ಮಾಡಿದ್ದು ಬರೋಬ್ಬರಿ 1,754 ಕೋಟಿ!

2024ರ ಲೋಕಸಭೆ ಮತ್ತು ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ 22 ರಾಜಕೀಯ ಪಕ್ಷಗಳು ಸಂಗ್ರಹಿಸಿದ ನಿಧಿಗಳು ಮತ್ತು ಖರ್ಚುಗಳ ಘೋಷಿತ ಮೊತ್ತದ ವರದಿಯ ಪ್ರಕಾರ ಬಿಜೆಪಿಯೊಂದೇ 1,754 ಕೋಟಿಗಳನ್ನು ಖರ್ಚು ಮಾಡಿದೆ... 2024ರ ಲೋಕಸಭಾ ಚುನಾವಣೆ...

‘ದಿ ಇಂಡಿಯಾ ಹೇಟ್ ಲ್ಯಾಬ್’ ಬಿಚ್ಚಿಟ್ಟಿರುವ ದ್ವೇಷಭಾಷಣಗಳ ಆಘಾತಕಾರಿ ಸತ್ಯಗಳು!

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರ ನಿಜಮುಖ 2024ರಲ್ಲಿ ಸಂಪೂರ್ಣ ಅನಾವರಣವಾಯಿತು. ದೇಶ ಹಿಂದೆಂದೂ ಕಂಡಿರದಷ್ಟು ದ್ವೇಷದ ಮಾತುಗಳನ್ನು ಕೇಳಬೇಕಾಯಿತು. ಇದರ ಮುಂದಾಳತ್ವವನ್ನು ವಹಿಸಿದ್ದು ನೇರವಾಗಿ ಈ ದೇಶದ ಪ್ರಧಾನಿ. ಸಾರ್ವತ್ರಿಕ...

ಜನಪ್ರಿಯ

ಬಾಗಲಕೋಟೆ |ನ.25ರಂದು ಜಿಲ್ಲೆಯ 14 ಕಡೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25ರಂದು ಬಾಗಲಕೋಟೆ...

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

Tag: ಲೋಕಸಭಾ ಚುನಾವಣೆ