ಲೋಕಸಭಾ ಹಣಾಹಣಿ-2024 | ರಾಜ್ಯದಲ್ಲಿ ಬಹುತೇಕ ಸ್ಟ್ರಾಂಗ್ ರೂಮ್​ಗಳು ಓಪನ್

ಸುದೀರ್ಘ ಎರಡು ತಿಂಗಳುಗಳ ಕಾಲ ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ (ಜೂ.4) ಪ್ರಕಟವಾಗಲಿದೆ. ಇದರೊಂದಿಗೆ ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ರಾಜ್ಯದಲ್ಲಿ ಬಹುತೇಕ ಸ್ಟ್ರಾಂಗ್ ರೂಮ್​ಗಳು ಓಪನ್...

‘ನಾಪತ್ತೆಯಾಗಿರಲಿಲ್ಲ, ನಾವು ಇಲ್ಲಿಯೇ ಇದ್ದೇವೆ’: ಕೇಂದ್ರ ಚುನಾವಣಾ ಆಯುಕ್ತ

'ಸಂಭಾವಿತನೊಬ್ಬ ನಾಪತ್ತೆಯಾಗಿದ್ದ' ಎಂಬ ಸಾಮಾಜಿಕ ಮಾಧ್ಯಮಗಳ ಟ್ರೋಲ್‌ಗಳನ್ನು ಅಲ್ಲಗಳೆದಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್ ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದ್ದಾರೆ. ಏಳು ಹಂತದ ಲೋಕಸಭಾ ಚುನಾವಣೆಗಳು ಮುಗಿದ ನಂತರ...

ಮತ ಎಣಿಕೆ ಮುನ್ನ ಚುನಾವಣಾ ಆಯೋಗಕ್ಕೆ ಡಾ. ಸಿ ಎನ್‌ ಮಂಜುನಾಥ್ ಪತ್ರ

ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಇನ್ನು ಫಲಿತಾಂಶ ಪ್ರಕಟವಾಗುವ ಮೊದಲೇ ಬೆಂಗಳೂರು ಗ್ರಾಮಾಂತರ ಬಿಜೆಪಿ...

ಮುಕ್ತ, ನ್ಯಾಯ ಸಮ್ಮತ ಮತಎಣಿಕೆ ಬಗ್ಗೆ ಸಂಯುಕ್ತ ಕಿಸಾನ್ ಮೋರ್ಚಾ ಆತಂಕ: ಆಯುಕ್ತರಿಗೆ ಪತ್ರ

ಹದಿನೆಂಟನೇ ಲೋಕಸಭಾ ಚುನಾವಣೆಯ ಮುಕ್ತ ಹಾಗೂ ನ್ಯಾಯ ಸಮ್ಮತ ಮತ ಎಣಿಕೆಯ ಬಗ್ಗೆ ರಾಷ್ಟ್ರೀಯ ರೈತ ಸಂಘಟನೆ ಸಂಯುಕ್ತ ಕಿಸಾನ್‌ ಮೋರ್ಚಾ(ಎಸ್‌ಕೆಎಂ) ಆತಂಕ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ದೇಶದ ಜನತೆ ಮೇಲುಗೈ ಸಾಧಿಸಬೇಕು...

ಯಾರು ಅಧಿಕಾರಕ್ಕೆ? ಬೇರೆಯೇ ಭವಿಷ್ಯ ಹೇಳುತ್ತಿವೆ ಗ್ರೌಂಡ್‌ನಲ್ಲಿ ಕೆಲಸ ಮಾಡಿರುವ ನಾಗರಿಕ ಸಂಘಟನೆಗಳು

2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಹಲವಾರು ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಎಲ್ಲ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎ ಪರವಾಗಿದ್ದು, ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿವೆ....

ಜನಪ್ರಿಯ

ದೆಹಲಿಯಲ್ಲಿ 6 ವರ್ಷಗಳಲ್ಲಿ 6,500ಕ್ಕೂ ಹೆಚ್ಚು ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು; ಪ್ರತಿ 3 ದಿನಕ್ಕೊಬ್ಬರು ಬಲಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ತೀವ್ರತೆಯ ನಡುವೆಯೇ ಶ್ವಾಸಕೋಶದ ಕ್ಯಾನ್ಸರ್ (Lung...

ಬಾಗಲಕೋಟೆ |ಎಸ್‌ಸಿಪಿ–ಟಿಎಸ್‌ಪಿ ಯೋಜನೆಗಳ ಪ್ರಗತಿಗೆ ಚುರುಕು ನೀಡಿ; ಜೆ.ಟಿ.ಪಾಟೀಲ

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ...

ಉಡುಪಿ | ಕೊರಗರ ಭೂಮಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಆದಿವಾಸಿ ಭವನ ದುರಸ್ತಿಗೂ ಒತ್ತಾಯ

ಉಡುಪಿಯ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು...

ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ...

Tag: ಲೋಕಸಭಾ ಚುನಾವಣೆ