ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಆಹಾರ ಧಾನ್ಯಗಳನ್ನು ವಿತರಿಸುವ ಲ್ಯಾಮಿನೇಟೆಡ್ ಗೋಣಿಚೀಲಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇರುವ ಫೋಟೋಗಳನ್ನು ಇರುವಂತೆ ಮುದ್ರಿಸಲು ಭಾರತೀಯ ಆಹಾರ ನಿಗಮ(FCI)ವು ಟೆಂಡರ್ ಕರೆಯುವಂತೆ ಪ್ರಾದೇಶಿಕ ಕಚೇರಿಗಳಿಗೆ ಸೂಚಿಸಿದ್ದು,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 10.15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಹಣಕಾಸು ಮಂತ್ರಿಯಾಗಿ ದಾಖಲೆಯ 15ನೇ ಆಯವ್ಯಯ ಇದಾಗಲಿದೆ.
ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ. ಗಾತ್ರ ಮುಟ್ಟುವ ಸಾಧ್ಯತೆಯಿದೆ....
ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನೊಳಗೆ ಅಥವಾ ಹೊರಗೆ ಭಾಷಣಗಳಲ್ಲಿ ಉದ್ಘರಿಸುವ ಸಾಮಾಜಿಕ ನ್ಯಾಯದ 'ಸಬ್ಕಾ ಸಾಥ್ ಸಬ್ಕಾ ವಿಕಾಸ್' ಎನ್ನುವ ಘೋಷವಾಕ್ಯದ ನಿಜವಾದ ಅರ್ಥವೇನು? ಅಂಕಿ-ಅಂಶಗಳನ್ನು ಮುಂದಿಟ್ಟು ಗಮನಿಸಿದಲ್ಲಿ ಕೇಂದ್ರದ ಎನ್ಡಿಎ ಸರ್ಕಾರ...
ಲೋಕಸಭಾ ಚುನಾವಣೆಗೆ ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಚುನಾವಣೆಗೆ ಸ್ಪರ್ಧಿಸುವ ಇರಾದೆಯೂ ಇಲ್ಲ. ಕೆಲ ಮುಖಂಡರು ಈಗಲೂ ಮಂಡ್ಯದಲ್ಲಿ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ಸ್ಪರ್ಧಾಕಾಂಕ್ಷಿಯಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ...
ಕೇಸರಿ ಬಾವುಟ ಹಿಡಿದು ತನಗೆಲ್ಲಿ ಮೈಲೇಜ್ ಸಿಗುತ್ತದೋ ಅಲ್ಲಿ ಕಾಣಿಸಿಕೊಳ್ಳಲು ಯತ್ನಿಸುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದೇ ಸಂಶಯ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ...