ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಮುಗಿದಿದೆ. ಇದೀಗ, ದೇಶದಲ್ಲಿ ಎಕ್ಸಿಟ್ ಪೋಲ್ಗಳ ಅಬ್ಬರ ನಡಿತಾಯಿದೆ. ದೇಶದಲ್ಲಿ ಕಳೆದ 10 ವರ್ಷಗಳಿಂದ ಹಲವಾರು ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದರೂ, ಗೋದಿ ಮೀಡಿಯಾಗಳು ಜನರ ಸಮಸ್ಯೆಯನ್ನು...
2024ರ ಲೋಕಸಭಾ ಚುನಾವಣೆ ಬಗಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬಿದ್ದಿದೆ. ಕೊನೆಯ ಹಂತದ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಗೆದ್ದು ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಅದಕ್ಕಾಗಿ, ದೇಶಾದ್ಯಂತ ಪ್ರಧಾನಿ ಮೋದಿ 155...
ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎರಡು ದಿನಗಳಲ್ಲಿ ತಿಹಾರ್ ಜೈಲಿನ ಪೊಲೀಸರಿಗೆ ಶರಣಾಗಬೇಕಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡಿದರು
“ಎಷ್ಟು ದಿನಗಳ ಕಾಲ ಜೈಲಿನಲ್ಲಿರುತ್ತೇನೆ ಎಂಬುದು...
ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಮೇ.30) ಸಂಜೆ ತಮಿಳುನಾಡಿನ ಕನ್ಯಾಕುಮಾರಿಗೆ ಆಗಮಿಸಿದ್ದು, ಅಲ್ಲಿನ ಪ್ರಸಿದ್ಧ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ತಾಸುಗಳ ಧ್ಯಾನವನ್ನು ಆರಂಭಿಸಿದರು.
ತಿರುವನಂತಪುರದಿಂದ ಹೆಲಿಕಾಪ್ಟರ್ನಲ್ಲಿ ಕನ್ಯಾಕುಮಾರಿಗೆ ಆಗಮಿಸಿದ...
ಬಿಹಾರ ದ ಆರಾದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ನಾಲ್ವರು ಚುನಾವಣಾಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಬೋಜ್ಪುರ್ ಜಿಲ್ಲಾಧಿಕಾರಿ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.
ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದ ಹೊರತಾಗಿಯೂ ಈ ಆಘಾತಕಾರಿ ಘಟನೆ ಸಂಭವಿಸಿದೆ ಎಂದು ಕುಮಾರ್...