ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಿರಿ ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ...

ಯುಪಿ ಮೇಲೆ ಕರ್ನಾಟಕದ ಪ್ರಭಾವ; ವಿರೋಧಿ ಪಾಳಯದಲ್ಲಿ ಬದಲಾಗುತ್ತಿದೆ ರಾಜಕೀಯ ಸಮೀಕರಣ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭರ್ಜರಿ ಗೆಲುವು ಕೇವಲ ರಾಜ್ಯ ರಾಜಕೀಯದ ಮೇಲೆ ಮಾತ್ರವಲ್ಲದೆ, ಹಲವು ರಾಜ್ಯಗಳ ರಾಜಕೀಯದ ಮೇಲೂ ಪ್ರಭಾವ ಬೀರುತ್ತಿದೆ. ಪ್ರತಿಪಕ್ಷಗಳ ಪಾಳಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗಿವೆ; ಲೋಕಸಭಾ ಚುನಾವಣೆಗೂ...

ರಾಜ್ಯದ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆ ಮೇಲೆ ವಿಧಾನಸಭೆ ಫಲಿತಾಂಶ ಪ್ರಭಾವ ಬೀರಲಿದೆ ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಎಂದ ಎಐಸಿಸಿ ಅಧ್ಯಕ್ಷ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಭಾವ ಬೀರಲಿದೆ...

ಖರ್ಗೆಯವರಲ್ಲಿ ದಲಿತ ಮುಖ್ಯಮಂತ್ರಿಯನ್ನು ನೋಡಬಯಸುವವರು, ಅವರಲ್ಲಿ ದಲಿತ ಪ್ರಧಾನ ಮಂತ್ರಿಯನ್ನೇಕೆ ಕಾಣಬಯಸುವುದಿಲ್ಲ?

ಮಲ್ಲಿಕಾರ್ಜುನ ಖರ್ಗೆಯವರನ್ನು ಬಹುಬೇಗ ಸಿಎಂ ಆಗಿ ನೋಡಿಬಿಡುವ ಕಾತರ ಇರುವ ಅನೇಕ ರಾಜಕೀಯ ವಿಶ್ಲೇಷಕರ ಒಂದು ಅಂಶದ ಅಜೆಂಡಾ ಎಂದರೆ ಸಿದ್ದರಾಮಯ್ಯನವರನ್ನು ಶತಾಯಗತಾಯ ಸಿಎಂ ಆಗಿ ನೋಡಬಾರದು ಎನ್ನುವುದು. ಮಲ್ಲಿಕಾರ್ಜುನ ಖರ್ಗೆಯವರಲ್ಲಿ ದಲಿತ ಮುಖ್ಯಮಂತ್ರಿಯನ್ನು...

‌ವಿಪಕ್ಷಗಳ ಒಗ್ಗೂಡಿಸಲು ʻಸಾಮಾಜಿಕ ನ್ಯಾಯ ಸಮ್ಮೇಳನʼ; ಸ್ಟಾಲಿನ್ ನೇತೃತ್ವ

ಬಿಜೆಪಿ ವಿರೋಧಿ ಮತ್ತು ವಿರೋಧ ಪಕ್ಷಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಪ್ರಯತ್ನಕ್ಕೆ ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮುಂದಾಗಿದ್ದಾರೆ. ʻಅಖಿಲ ಭಾರತ ಸಾಮಾಜಿಕ ನ್ಯಾಯ ವೇದಿಕೆʼಯ ಬ್ಯಾನರ್ ಅಡಿಯಲ್ಲಿ ಸೋಮವಾರ...

ಜನಪ್ರಿಯ

ಆತ್ಮಚರಿತ್ರೆಯಲ್ಲಿ ಸಾವರ್ಕರ್ ಬಗ್ಗೆ ಬರಹ: ಸೋನಿಯಾ ಗಾಂಧಿಗೆ ಲೀಗಲ್ ನೋಟಿಸ್

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇತ್ತೀಚೆಗೆ ಬಿಡುಗಡೆಯಾದ...

ಬಾಗಲಕೋಟೆ |ನ.25ರಂದು ಜಿಲ್ಲೆಯ 14 ಕಡೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25ರಂದು ಬಾಗಲಕೋಟೆ...

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

Tag: ಲೋಕಸಭಾ ಚುನಾವಣೆ