ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಂಡಿರುವ ಯುವತಿ, ಮತದಾನದ ಮಹತ್ವವನ್ನು ಸಾರಿದ್ದಾರೆ. ಮೂಲತಃ ಮಂಡ್ಯ ತಾಲೂಕಿನ ಕಾಳೇನಹಳ್ಳಿಯ ಸೋನಿಕಾ ಅವರು ಲಂಡನ್‌ನಲ್ಲಿ ಐಟಿ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂಜಾರುಮಲೆ ಕುಗ್ರಾಮವು 100% ಮತದಾನ ದಾಖಲಿಸಿದೆ. ರಾಜ್ಯದಲ್ಲಿಯೇ 100% ಮತದಾನವಾದ ಗ್ರಾಮ ಎಂಬ ಹೆಗ್ಗಳಿಕೆಗೆ...

ಈ ದಿನ ಸಂಪಾದಕೀಯ | ಸೂರತ್ ಸಂಸದನ ಅವಿರೋಧ ಆಯ್ಕೆಯ ಈ ಪ್ರಹಸನ ಅಪಾಯಕಾರಿ

ದೇಶದ ಸಂವಿಧಾನ ಪ್ರತಿಪಕ್ಷಕ್ಕೆ ಎತ್ತರದ ಸ್ಥಾನಮಾನ ಕಲ್ಪಿಸಿದೆ. ಪ್ರತಿಪಕ್ಷಗಳಿಲ್ಲದ ಜನತಂತ್ರ ಅಪೂರ್ಣ ಎಂದಿದೆ. ಆದರೆ, ಮೋದಿ-ಶಾ ನೇತೃತ್ವದ ಬಿಜೆಪಿಯು ಕೇವಲ ಕಾಂಗ್ರೆಸ್ ಮುಕ್ತ ಭಾರತವನ್ನಲ್ಲ, ಪ್ರತಿಪಕ್ಷಮುಕ್ತ ಭಾರತವನ್ನು ಬಯಸುತ್ತಿದೆ ಎಂಬುದು ನಿಚ್ಚಳ... ಇತ್ತೀಚೆಗೆ ಚಂಡೀಗಢದ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲು ಮಾಡಿದೆ. ಈ ಬಗ್ಗೆ ಏ.26...

ಜನಪ್ರಿಯ

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

Tag: ಲೋಕಸಭಾ ಚುನಾವಣೆ