ಶಿವಮೊಗ್ಗ | ಕಾಂಗ್ರೆಸ್‌ ಮುಖಂಡರ ಮನೆ ಮನೆ ಪ್ರಚಾರ; ಕಾರ್ಡ್‌ ಹಂಚಿ ಮತಯಾಚನೆ

ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ಗಳನ್ನು ನೀಡಿ ಮತಯಾಚಿಸಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತ ಶಿವರಾಜ್ ಕುಮಾರ್ ಅವರಿಗೆ ಮತ ನೀಡುವಂತೆ...

ತುಮಕೂರು | ನಟಿ ಶೃತಿ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಹ

ಬಿಜೆಪಿ ಪಕ್ಷದ ಪ್ರಚಾರಕಿ ನಟಿ ಶ್ರುತಿ ಅವರ ಫ್ರಿ ಬಸ್ ಕುರಿತ ನೀಡಿರುವ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಿದನ್ನು ಖಂಡಿಸಿರುವ ಸ್ಲಂ ಸಮಿತಿಯ ಅರುಣ್‌ ಶ್ರುತಿಯವರು ತಮ್ಮ ಹೇಳಿಕೆ ಹಿಂಪಡೆಯುಬೇಕು ಎಂದು...

ಕಲಬುರಗಿ | ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಮತದಾರರಲ್ಲಿ ಸಿಎಂ ಮನವಿ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು....

ಚಿಕ್ಕಬಳ್ಳಾಪುರ | ಏಕಕಾಲದಲ್ಲಿ ಒಂದೇ ಕುಟುಂಬದ 85 ಮಂದಿ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಹಲವು ಜನ ತಮ್ಮ ಮತದಾನ ಮಾಡಲು ಮತಗಟ್ಟೆಗೆ ತೆರಳುತ್ತಿದ್ದಾರೆ. ಇದರಲ್ಲಿ ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ...

ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ

ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಒಟ್ಟು 2,326 ಮತಗಟ್ಟೆಗಳಲ್ಲಿ ಮತದಾನ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ