ಈ ದಿನ ಸಂಪಾದಕೀಯ | ಮುಸ್ಲಿಮರು, ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕಿದ ಮೋದಿ

ಹತ್ತು ವರ್ಷಗಳಲ್ಲಿ ಅಚ್ಚೇ ದಿನ್ ತರಲಾಗದ ಮೋದಿಯವರು, ತಪ್ಪನ್ನು ಮುಚ್ಚಿಕೊಳ್ಳಲು ಸುಳ್ಳಿನ ಮೊರೆ ಹೋಗುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ಮೀನು ತಿಂದರೂ ಎಂದು ತಿನ್ನುವ ತಟ್ಟೆಗೆ ಕೈಹಾಕಿದ್ದಾರೆ. ಅತಿ ಹೆಚ್ಚು ಮಕ್ಕಳನ್ನು ಹೊಂದಿರುವವವರು, ನುಸುಳುಕೋರರು...

ವಿಜಯಪುರ | ಲೋಕಸಭಾ ಚುನಾವಣೆ; ಅಂತಿಮ ಕಣದಲ್ಲಿ ಎಂಟು ಮಂದಿ ಅಭ್ಯರ್ಥಿಗಳು

ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ ನಾಲ್ಕು ಮಂದಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಳ್ಳುವ ಮೂಲಕ ಅಂತಿಮವಾಗಿ ಎಂಟು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಕ್ಷೇತರ...

ದಾವಣಗೆರೆ | ಸ್ಲಂ ಜನರ ಮತ ಜಾಗೃತಿ ಸಮಾವೇಶ; ಸ್ಲಂ ಜನರ ಪ್ರಣಾಳಿಕೆ-2024 ಬಿಡುಗಡೆ

ದೇಶದ ರಕ್ಷಣೆ, ಸಾರ್ವಭೌಮತ್ವದ ಸಂವಿಧಾನದ ರಕ್ಷಣೆ ಮಾಡುವ ಅಭ್ಯರ್ಥಿಗೆ ನಾವು ಮತ ನೀಡಲಿದ್ದೇವೆ ಎಂದು ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಫುಲೆ ಸಂಘಟನೆ ದಾವಣಗೆರೆ ಜಿಲ್ಲಾ ಗೌರವಾಧ್ಯಕ್ಷ ಎಸ್ ಎಲ್ ಆನಂದಪ್ಪ ಹೇಳಿದರು. ದಾವಣಗೆರೆಯಲ್ಲಿ...

ರಾಯಚೂರು | ಏಮ್ಸ್ ಮಂಜೂರು ಮಾಡದಿದ್ದರೆ ಚುನಾವಣೆ ಬಹಿಷ್ಕಾರ; ಎಚ್ಚರಿಕೆ

ಕಳೆದ ಎರಡು ವರ್ಷಗಳಿಂದ ಏಮ್ಸ್ ಮಂಜೂರಾತಿಗೆ ಸತತ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಳ್ಳು ಭರವಸೆಗಳನ್ನು ನೀಡುತ್ತಲೇ ಬಂದಿವೆ. ಏಮ್ಸ್ ಕುರಿತು ಖಚಿತ ಭರವಸೆ ನೀಡದೇ ಹೋದರೆ ಲೋಕಸಭಾ ಚುನಾವಣೆ...

ಲೋಕಸಭಾ ಚುನಾವಣೆ | ಕಲಬುರಗಿಯಲ್ಲಿ ಅಳಿಯನ ಸ್ಪರ್ಧೆ – ಮಾವನಿಗೆ ಪ್ರತಿಷ್ಠೆ

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ತವರು ರಾಜ್ಯ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಪ್ರತಿಷ್ಠೆ ವಿಷಯವಾಗಿದೆ. ಅಂತೆಯೇ, ಈದಿನ.ಕಾಮ್ ಸೇರಿದಂತೆ ನಾನಾ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್‌ 17ಕ್ಕೂ ಹೆಚ್ಚು ಸ್ಥಾನಗಳನ್ನು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ