ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ...
2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ.
ಮರಾಠ...
ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಫಲರಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿಯ ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ...
2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ ಶಿಸ್ತಿನ ಸಿಪಾಯಿ ಆಗಿ ಕೆಲಸ ಮಾಡಿದರೂ ನನಗೆ ಯಾವ ಗೌರವವು ಸಿಕ್ಕಿಲ್ಲ. ನಾನು ತತ್ವ, ಸಿದ್ಧಾಂತ, ಸಾಮಾಜಿಕ ನ್ಯಾಯದ ಬುನಾದಿಯಲ್ಲಿ...
ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ ಧರ್ಮ, ವರ್ಗದವರ ಹಿತ ಕಾಪಾಡುವ ಜತೆಗೆ ನೈತಿಕ ನ್ಯಾಯ ಒದಗಿಸಲು ಶ್ರಮಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...