ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತದಾರರು ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ಜನತೆಗೆ ಕರೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮ ಸಂವಿಧಾನ...

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಚುರುಕಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಐಟಿ ಇಲಾಖೆ ಅಧಿಕಾರಿಗಳ ತಂಡ ನಗರದ ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ 102 ಕ್ಷೇತ್ರಗಳ 1,600ಕ್ಕೂ ಹೆಚ್ಚು ಅಭ್ಯರ್ಥಿಗಳ ಜನಾದೇಶ ಇಂದು ನಿರ್ಧಾರವಾಗಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 16.63 ಕೋಟಿಗೂ ಹೆಚ್ಚು...

ಹಾಸನ | ರೈತ ವಿರೊಧಿ ಮೋದಿ, ಬಿಜೆಪಿ, ಜೆಡಿಎಸ್ ಸೋಲಿಸಿ; ರೈತ ಸಂಘ ಕರೆ

ಕೃಷಿ ಬಿಕ್ಕಟ್ಟಿಗೆ ಕಾರಣವಾದ ರೈತ ವಿರೊಧಿ ಮೋದಿ, ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಸೋಲಿಸಿ ಎಂದು ರಾಜ್ಯ ಪ್ರಾಂತ ರೈತ ಸಂಘ ಹಾಗೂ ರಾಜ್ಯ ರೈತ ಸಂಘ ಕರೆ ನೀಡಿದೆ. ಹಾಸನದಲ್ಲಿ ಸುದ್ದಿಗೋಷ್ಠಿ...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಪ್ರತಿನಿಧಿಸಿದ್ದರು. ಆದರೆ, ಅಡಿಕೆಯ ಧಾರಣೆ ಹೆಚ್ಚಳಕ್ಕೆ ಜಯಪ್ರಕಾಶ್ ಹೆಗ್ಡೆ ಕಾರಣಕರ್ತರು ಎಂದರೆ ತಪ್ಪಾಗಲಾರದು" ಎಂದು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ