ಗದಗ | ಮತದಾನ ಜಾಗೃತಿ ಮೂಡಿಸಲು ವಿಕಲಚೇತನರ ಬೈಕ್ ರ್‍ಯಾಲಿ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಗದಗ ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 7ರಂದು ನಡೆಯುವ ಮತದಾನ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಗದಗನಗರದಲ್ಲಿ ವಿಕಲಚೇತನರು ಬೈಕ್ ರ್‍ಯಾಲಿ ನಡೆಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ...

ಶಿವಮೊಗ್ಗ | ಸಂಸದರ ಬದಲಾವಣೆಯಿಂದ ರೈತರ ಸಮಸ್ಯೆಗಳಿಗೆ ಪರಿಹಾರ: ಸಚಿವ ಮಧುಬಂಗಾರಪ್ಪ 

ಶಿವಮೊಗ್ಗ ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ...

ಹಾವೇರಿ | ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು: ಜಗದೀಶ್ ನಾಗಪ್ಪ ಹರಿಜನ

ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಂತೆ ಯಾರಿಗೂ ಕಡಿಮೆ ಇಲ್ಲದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು...

ಶಿವಮೊಗ್ಗ | ಹಣ, ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಬಿಜೆಪಿ ಹೊರಟಿದೆ: ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಸವಳಂಗ ರಸ್ತೆಯ...

ರಾಮನಗರ | ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಿಢೀರ್ ದಾಳಿ

ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಬಿಜೆಪಿ-ಜೆಡಿಎಸ್...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ