ಧಾರವಾಡ | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ದಿಂಗಾಲೇಶ್ವರ ಸ್ವಾಮೀಜಿ

ಕೆಂದ್ರಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಫಕೀರ್ ದಿಂಗಾಲೇಶ್ವರ ಮಹಾಸ್ವಾಮೀಜಿ ಘೋಷಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್...

ಕಲಬುರಗಿ | ಎಸ್‌ಯುಸಿಐ ಅಭ್ಯರ್ಥಿಯಾಗಿ ಎಸ್.ಎಮ್ ಶರ್ಮಾ ಆಯ್ಕೆಗೆ ಮನವಿ

ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ...

ಬೆಳಗಾವಿ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದಿಂದ ಲಕ್ಷ್ಮಣ ಜಡಗನ್ನವರ ಸ್ಪರ್ಧೆ

ಕರ್ನಾಟಕದಲ್ಲಿ 19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐ(ಕಮ್ಯುನಿಸ್ಟ್) ಸ್ಪರ್ಧೆ ಮಾಡುತ್ತಿದ್ದು, ಬೆಳಗಾವಿಯಿಂದ ಲಕ್ಷ್ಮಣ ಜಡಗನ್ನವರ ಕಣಕ್ಕಿಳಿದಿದ್ದಾರೆ ಎಂದು ಎಸ್‌ಯುಸಿಐ(ಕಮ್ಯುನಿಸ್ಟ್) ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, "ದುಡಿಯುವ...

ಶಿವಮೊಗ್ಗ | ನಮ್ಮದು ನಿಜವಾದ ಬಿಜೆಪಿ; ಬಿ.ವೈ. ರಾಘವೇಂದ್ರದ್ದು ಕಾಂಗ್ರೆಸ್ಸಿನ ಛಾಯೆ; ಮೇಲಿನಕೊಪ್ಪ ಮಹೇಶ್‌

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದಾಗಿ ಬಿಜೆಪಿಯ ನಿಜವಾದ ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಬೆಜ್ಜವಳ್ಳಿ ಗ್ರಾ.ಪಂ.ಸದಸ್ಯ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ಸದಸ್ಯ ಮೇಲಿನಕೊಪ್ಪ...

ಲಕ್ಷ್ಮೇಶ್ವರ | ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ: ತಾ. ಪಂ. ಸಿಇಓ

ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು. ಗದಗ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ