1951ರ ನಂತರದ ಲೋಕಸಭೆ ಚುನಾವಣೆಗಳಲ್ಲಿಅತಿ ಕಡಿಮೆ ಸ್ಥಾನಗಳಲ್ಲಿ ಅಂದರೆ ಸುಮಾರು 300 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮುಂದಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನದಲ್ಲಿ ಪಕ್ಷವು ದೇಶಾದ್ಯಂತ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳೊಂದಿಗೆ ಮೈತ್ರಿ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಕ್ಕಲಿಗ, ಮುಸ್ಲಿಂ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಿದ್ದರೂ 1996ರಿಂದ ಮೂರು ದಶಕಗಳಿಂದ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಜಯಗಳಿಸುತ್ತಿದ್ದಾರೆ. ಪಕ್ಷವಾರು ವಿಷಯಕ್ಕೆ ಬಂದರೆ 1991ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿ ಪರಿಣಮಿಸಿದೆ....
ಕರ್ನಾಟಕ ಸಮಸ್ತ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಿಂದ 8ರ ತನಕ ಬೆಂಗಳೂರಿನಿಂದ ಬೆಳಗಾವಿಯವರೆಗೆ ದೇಶ ಉಳಿಸಿ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಮೈಸೂರು, ಕುಶಾಲನಗರ ದಾರಿಯಾಗಿ ಆಗಮಿಸಿದ ಜಾಥಾ ತಂಡವನ್ನು ಕೊಡಗು ನಗರದ ಸುದರ್ಶನ್ ವೃತದಲ್ಲಿ ...
ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ನಮಗೆ ಮತನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ...
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ. ಅದೇ, ಕಾರಣಕ್ಕೆ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ...