ವಿಶ್ವಾಸಾರ್ಹತೆಯನ್ನು ಕಳೆದುಕೊಂಡ ಮೋದಿ ರಾಜೀನಾಮೆ ನೀಡಬೇಕು: ಮಮತಾ ಬ್ಯಾನರ್ಜಿ

2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ಮತ್ತೆ ಟಿಎಂಸಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 42 ಲೋಕಸಭಾ ಸ್ಥಾನಗಳಿವೆ. ಮಮತಾ ಬ್ಯಾನರ್ಜಿ...

ರಾಜ್ಯ ರಾಜಕಾರಣದಿಂದ ಕೇಂದ್ರಕ್ಕೆ ಹಾರಿದ ಕರ್ನಾಟಕದ ಮೂವರು ಮಾಜಿ ಸಿಎಂಗಳು

2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ಮೂವರು ಮಾಜಿ ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದು ಸಂಸತ್ತಿಗೆ ಕಾಲಿಡಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿ ಕುಮಾರಸ್ವಾಮಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ...

24 ವರ್ಷದ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಿರುವ ನವೀನ್ ಪಟ್ನಾಯಕ್

ಸತತ 24 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದ ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌ ಇದೀಗ ತಮ್ಮ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಜನತಾದಳದಿಂದ ಪ್ರತ್ಯೇಕಗೊಂಡ ನವೀನ್‌ ಪಟ್ನಾಯಕ್‌ 1997ರಲ್ಲಿ ತಮ್ಮದೆ ಸ್ವಂತ ಪಕ್ಷ ಬಿಜು ಜನತಾದಳ...

ಗುಜರಾತ್‌ನಲ್ಲಿ ಖಾತೆ ತೆರೆದ ಕಾಂಗ್ರೆಸ್; ಕೈ ಅಭ್ಯರ್ಥಿ ಗೆನಿಬೆನ್ ಠಾಕೂರ್ ಗೆಲುವು

ಗುಜರಾತ್‌ನ ಬನಸ್ಕಾಂತ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಕಂಡ ಏಕೈಕ ಸ್ಥಾನವಾಗಿದೆ. ಗುಜರಾತ್‌ನ ಒಟ್ಟು 26ರಲ್ಲಿ ಕಾಂಗ್ರೆಸ್ ಇದೀಗ ಒಂದರಲ್ಲಿ ಗೆಲುವು ಸಾಧಿಸಿ ಖಾತೆ ತೆರೆದಿದೆ. 2009ರ ಲೋಕಸಭಾ...

10 ರಾಜ್ಯಗಳಲ್ಲಿ ಬಿಜೆಪಿ ‘ಶೂನ್ಯ’ ಸಾಧನೆ

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿಯಲ್ಲಿವೆ. 9 ರಾಜ್ಯಗಳಲ್ಲಿ ಎನ್‌ಡಿಎ ಒಂದೂ ಸ್ಥಾನವನ್ನೂ ಗೆಲ್ಲದೆ ಶೂನ್ಯ ಸಾಧನೆ ಮಾಡಿದ್ದರೆ, 10 ರಾಜ್ಯಗಳಲ್ಲಿ ಬಿಜೆಪಿ...

ಜನಪ್ರಿಯ

ಬಾಗಲಕೋಟೆ |ಎಸ್‌ಸಿಪಿ–ಟಿಎಸ್‌ಪಿ ಯೋಜನೆಗಳ ಪ್ರಗತಿಗೆ ಚುರುಕು ನೀಡಿ; ಜೆ.ಟಿ.ಪಾಟೀಲ

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ...

ಉಡುಪಿ | ಕೊರಗರ ಭೂಮಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಆದಿವಾಸಿ ಭವನ ದುರಸ್ತಿಗೂ ಒತ್ತಾಯ

ಉಡುಪಿಯ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು...

ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ...

ಉಡುಪಿ | ಕಾರು–ಬೈಕ್ ಡಿಕ್ಕಿ: ತೀರ್ಥಹಳ್ಳಿಯ 35 ವರ್ಷದ ಯುವಕ ಸ್ಥಳದಲ್ಲೇ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್...

Tag: ಲೋಕಸಭಾ ಚುನಾವಣೆ