ಸುಮಲತಾರನ್ನು ಭೇಟಿ ಮಾಡಿದ ಎಚ್‌ಡಿಕೆ; ಬೆಂಬಲಿಸುವಂತೆ ಮನವಿ

ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್‌ಗೆ ಇನ್ನೂ ಕಗ್ಗಂಟಿನ ಚರ್ಚೆಯಾಗಿ ಉಳಿದಿದೆ. ಮಂಡ್ಯ ಜೆಡಿಎಸ್ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸುಮಲತಾ ಇನ್ನೂ ತಮ್ಮ ನಿರ್ಧಾರವೇನು...

ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕು: ಎಐಎಡಿಎಂಕೆ ಮುಖ್ಯಸ್ಥ ಪಳನಿಸ್ವಾಮಿ

ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆಗೆಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಐಎಡಿಎಂಕೆ ಅಭ್ಯರ್ಥಿ ಜಿ ತಮಿಳ್ವೇಂದನ್ ಪರವಾಗಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಅವರು ಮಾತನಾಡಿದರು....

ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಒಳಮೀಸಲಾತಿ ಮುಂಚೂಣಿ ಹೋರಾಟಗಾರ ಅಂಬಣ್ಣಗೆ ಸ್ಥಾನ

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್‌ ತನ್ನ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಮಂದಿಯನ್ನು ಸ್ಟಾರ್ ಪ್ರಚಾರಕರೆಂದು ಕಾಂಗ್ರೆಸ್‌ ಪಟ್ಟಿಮಾಡಿದೆ. ಅದರಲ್ಲಿ, ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕೆಂದು ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ...

ಇವಿಎಂಗಳು, ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಬಿಜೆಪಿ 180 ಸೀಟು ದಾಟುವುದಿಲ್ಲ: ರಾಹುಲ್ ಗಾಂಧಿ

ಬಿಜೆಪಿ 400 ಸ್ಥಾನ ಗೆಲ್ಲುವುದಾಗಿ ಎಲ್ಲ ಕಡೆ ಪ್ರಚಾರ ಮಾಡುತ್ತಿರುವ ಮರ್ಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮಾನ ವ್ಯಕ್ತಪಡಿಸಿದ್ದಾರೆ. ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಅರವಿಂದ್‌ ಕೇಜ್ರಿವಾಲ್ ಬಂಧನದ ವಿರುದ್ಧ ಇಂಡಿಯಾ ಒಕ್ಕೂಟದಿಂದ...

ಅರುಣಾಚಲ ಪ್ರದೇಶ: ಸಿಎಂ ಸೇರಿ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ