ರಾಯಚೂರು | ರಾಜಾ ಅಮರೇಶ್ವರ ನಾಯಕರಿಗೆ ಟಿಕೆಟ್; ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ

ಬಿ ವಿ ನಾಯಕರಿಗೆ ಟಿಕೆಟ್ ನೀಡದೇ ಇರುವ ಕುರಿತು ಕಾರ್ಯಕರ್ತರಲ್ಲಿ ಅಸಮಧಾನವಿದ್ದು, ಮಾರ್ಚ್‌ 27ರಂದು ಸಮಾನ ಮನಸ್ಕ ಅಭಿಮಾನಿಗಳಿಂದ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ರಾಯಚೂರು ಜಿಲ್ಲೆಯ ಮಾನ್ವಿ ಟಿಎಪಿಎಂಎಸ್...

ಲೋಕಸಭಾ ಚುನಾವಣೆ | ಜೆಡಿಎಸ್‌ ಪಾಲಿಗೆ ಮಂಡ್ಯ: ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದಿವೆ ನಾನಾ ಸವಾಲು

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕಗ್ಗಂಟಾಗಿ ಉಳಿದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಅಂತೂ ಜೆಡಿಎಸ್‌ ಪಾಲಾಗಿದೆ. ಈಗ ಮಂಡ್ಯದಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿಯುವವರು ಯಾರು ಎಂಬ ಚರ್ಚೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ...

ಲೋಕಸಭಾ ಚುನಾವಣೆ | ತನ್ವೀರ್‌ಗೆ ಹಳೇ ಮೈಸೂರು ಭಾಗದ ‘ಜವಾಬ್ದಾರಿ’

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಸಂಘಟನೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ. ಆ ಮೂಲಕ‍ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ತನ್ವೀರ್...

ಧಾರವಾಡ | ತೇಗೂರ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 4,97,600 ರೂ. ವಶಕ್ಕೆ

ಯಾವುದೇ ದಾಖಲಾತಿ ಇಲ್ಲದೇ ಸಾರಿಗೆ ಬಸ್ ಮೂಲಕ ಸಾಗಿಸಲಾಗುತ್ತಿದ್ದ 4,97,600 ರೂ. ಹಣವನ್ನು ತೇಗೂರು ಚೆಕ್‌ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿಯಿಂದ ಭದ್ರಾವತಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಚಿಕ್ಕಮಗಳೂರಿನ ಮಶೋದ್ ಎಂಬ ವ್ಯಕ್ತಿ ಹಣ ಸಾಗಿಸುತ್ತಿದ್ದರು....

ಬಿಜೆಪಿ ಘೋಷಿಸಿದ 402 ಅಭ್ಯರ್ಥಿಗಳಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಣೆ

ಏಪ್ರಿಲ್ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಇಲ್ಲಿಯವರೆಗೂ ಐದು ಹಂತಗಳಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ 402 ಅಭ್ಯರ್ಥಿಗಳಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮೊದಲ ಹಂತದಲ್ಲಿ 195 ಮಂದಿಗೆ ಟಿಕೆಟ್ ನೀಡಲಾಗಿತ್ತು. ನಂತರದಲ್ಲಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ