ಲೋಕಸಭಾ ಚುನಾವಣೆ | ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹20 ಲಕ್ಷ ವಶಕ್ಕೆ

2024ರ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾದ ಬೆನ್ನಲ್ಲೇ, ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹20 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೀತಿ...

ಅರುಣಾಚಲ ಪ್ರದೇಶ, ಸಿಕ್ಕಿಂ ಚುನಾವಣಾ ಫಲಿತಾಂಶ ದಿನಾಂಕ ಬದಲಾವಣೆ

ಕೇಂದ್ರ ಚುನಾವಣಾ ಆಯೋಗವು ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ದಿನಾಂಕವನ್ನು ಬದಲಿಸಿದೆ. ಇವೆರೆಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಜೂನ್‌ 4ರ ಬದಲಿಗೆ ಜೂನ್‌ 2 ರಂದು ನಡೆಸಲು...

ತುಮಕೂರು | ಮಧ್ಯರಾತ್ರಿ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಭೇಟಿ; ಸ್ಥಳ ಪರಿಶೀಲನೆ

ತುಮಕೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಅವರು ಶನಿವಾರ ಮಧ್ಯ ರಾತ್ರಿ ತುಮಕೂರು ನಗರ...

ಚಿಕ್ಕಬಳ್ಳಾಪುರ | ಏ.26ರಂದು ಲೋಕಸಭಾ ಚುನಾವಣೆ, 19.6 ಲಕ್ಷ ಮತದಾರರಿಂದ ಮತದಾನ: ಜಿಲ್ಲಾಧಿಕಾರಿ ರವೀಂದ್ರ 

2024ರ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆಯ ಪಾಲನೆಗೆ ಅಗತ್ಯ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ ಎನ್ ರವೀಂದ್ರ...

ಕೇರಳದಲ್ಲಿ ಲೋಕಸಭಾ ಚುನಾವಣಾ ದಿನಾಂಕ ಬದಲಿಸಲು ಮುಸ್ಲಿಂ ಸಂಘಟನೆಗಳಿಂದ ಚುನಾವಣಾ ಆಯೋಗಕ್ಕೆ ಮನವಿ

ಐಯುಎಂಎಲ್ ಹಾಗೂ ಕೆಲವು ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಕೇರಳ ದಲ್ಲಿ ಶುಕ್ರವಾರ ಘೋಷಿಸಲಾಗಿರುವ ಲೋಕಸಭಾ ಚುನಾವಣಾ ದಿನಾಂಕವನ್ನು ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ. ಇಸ್ಲಾಂ ವಿದ್ವಾಂಸರ ವೇದಿಕೆ ದಿ ಸಂಸ್ಥಾ ಜಮಿಯತುಲ್‌...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೋಕಸಭಾ ಚುನಾವಣೆ