18ನೇ ಲೋಕಸಭಾ ಚುನಾವಣೆಯ ದಿನಾಂಕದ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ನಾಳೆ(ಮಾ.16)ರಂದು ಪ್ರಕಟಿಸಲಿದೆ.
"2024ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ, ಮಾರ್ಚ್ 16 ರಂದು ಮಧ್ಯಾಹ್ನ 3...
ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಕೇಂದ್ರ ಗೃಹ ಸಚಿವ...
ಭಾರತದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಜಗನ್ನಾಥ ದೇವಾಲಯವಿರುವ ಒಡಿಶಾದ ಪ್ರಸಿದ್ಧ ದೇವಾಲಯ ನಗರ 'ಪುರಿ' ಲೋಕಸಭೆ ಚುನಾವಣೆಯಲ್ಲಿ ತೀವ್ರ ಕದನದ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಆಳವಾಗಿ ಬೇರೂರಿರುವ ತನ್ನ ಧಾರ್ಮಿಕ ಪ್ರಾಮುಖ್ಯತೆ ಮತ್ತು ಐತಿಹಾಸಿಕ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ನಡುವೆ ರಾಜ್ಯದಲ್ಲಿ ನೇರ ಹಣಾಹಣಿ ನಡೆಯಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಕೆಲವು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳ ಘೋಷಣೆಯಾಗಿದೆ. ಬೆರಳೆಣಿಕೆಯಷ್ಟು ಕ್ಷೇತ್ರಗಳಿಗೆ ಕಾಂಗ್ರೆಸ್-ಬಿಜೆಪಿ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬೆಂಗಳೂರು ಸರಹದ್ದಿನ ಕ್ಷೇತ್ರವಾದರೂ, ಭೂಮಿಗೆ ಭಾರೀ ಬೆಲೆ ಇದ್ದರೂ, ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದ ಕ್ಷೇತ್ರವಾಗಿದೆ. ಇಲ್ಲಿಂದ ಗೆದ್ದ ಸಂಸದರು ಮಂತ್ರಿಗಳಾಗಿದ್ದಾರೆ, ಪಕ್ಷದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸ್ಥಾನದಲ್ಲಿದ್ದಾರೆ. ಅದು...