ಬೀಗರಿಗೆ ಸರಿಯಾದ ಅಂತ್ಯ ಸಂಸ್ಕಾರ ಮಾಡಲಿಲ್ಲ, ಇದು ಶೆಟ್ಟರ್ ಸಾಧನೆ: ಡಿ ಕೆ ಶಿವಕುಮಾರ್‌ ಲೇವಡಿ

ಕೋವಿಡ್ ಸಂದರ್ಭದಲ್ಲಿ ನಾವು 3 ವರ್ಷಗಳ ಕಾಲ ನರಳಾಡಿದೆವು. ಬೆಳಗಾವಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಕೋವಿಡ್ ಗೆ ಬಲಿಯಾದರು. ಆಗ ಅವರ ಪಾರ್ಥೀವ ಶರೀರವನ್ನು ಈ ಊರಿಗೆ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ. ರಾಜ್ಯದಲ್ಲಿ ಸಂಜೆ 6ಗಂಟೆಗೆ ಮತದಾನ ಮುಗಿದಿದ್ದು, 5.30ರ ಹೊತ್ತಿಗೆ 63.90ರಷ್ಟು...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸಂಜೆ 5ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90ರಷ್ಟು ಮತದಾನವಾಗಿದೆ. ದೇಶದಲ್ಲಿ ಇಂದು (ಏ.26) ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು,...

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದ್ದು, ಇಂದಿನ (ಏ.26) ಮತದಾನದಲ್ಲಿ...

ಜನಪ್ರಿಯ

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

Tag: ಲೋಕಸಭೆ ಚುನಾವಣೆ 2024