ಸರ್ಕಾರ ಉರುಳಿಸಲು ಸಿಂಗಾಪುರದಲ್ಲಿ ತಯಾರಿ ನಡೆದಿದೆ ಎಂಬುದು ಕಾಂಗ್ರೆಸ್‍ ಊಹೆ: ಸಿ.ಎಂ ಇಬ್ರಾಹಿಂ

'ಬಿಜೆಪಿ ಜೊತೆ ವಿಲೀನವಾಗಲಿ ಅಥವಾ ಮೈತ್ರಿಯಾಗಲಿ ಮಾಡಿಕೊಳ್ಳುವುದಿಲ್ಲ' 'ಮಣಿಪುರ ಬೆಂಕಿಯಲ್ಲಿ ಸುಡುತ್ತಿದ್ದರೂ ಬಿಜೆಪಿ ಇಲ್ಲಿ ಕ್ಯಾಮೆರಾ ಎನ್ನುತ್ತಿದೆ' ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವನ್ನು ಉರುಳಿಸಲು ಸಿಂಗಾಪುರದಲ್ಲಿ ತಯಾರಿ ನಡೆಯುತ್ತಿದೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಆರೋಪಕ್ಕೆ...

ಇಂದಿನ ಎನ್‌ಡಿಎ ಸಭೆಯ ನಿರ್ಧಾರ ನೋಡಿಕೊಂಡು ಮೈತ್ರಿ ಬಗ್ಗೆ ಮಾತುಕತೆಗೆ ಜೆಡಿಎಸ್ ಚಿಂತನೆ

ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಪಾಠ ಕಲಿಸಬೇಕೆಂದು ಕಾಂಗ್ರೆಸ್‌ ನೇತೃತ್ವದಲ್ಲಿ ದೇಶದ 24 ಪ್ರತಿಪಕ್ಷಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಮತ್ತೊಂದೆಡೆ ದೆಹಲಿಯಲ್ಲಿ 38 ಎನ್‌ಡಿಎ ಮಿತ್ರಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿವೆ....

ಮುಂಬರುವ ಚುನಾವಣಾ ಸಿದ್ಧತೆಗಾಗಿ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರ ನೇಮಿಸಿದ ಬಿಜೆಪಿ

ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಅಧ್ಯಕ್ಷರ ನೇಮಕ ಕುರಿತು ಬಿಜೆಪಿ ಮಾಹಿತಿ ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗಳು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೆ ಭರ್ಜರಿ...

ಜನಪ್ರಿಯ

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

Tag: ಲೋಕಸಭೆ ಚುನಾವಣೆ 2024