ನನ್ನನ್ನು ಹೊರಗಿನವನು ಎಂದು ಕರೆಯುವ ನೈತಿಕ ಹಕ್ಕು ಕಾಂಗ್ರೆಸ್ಸಿಗರಿಗಿಲ್ಲ. ರಾಹುಲ್ ಗಾಂಧಿ ಕೇರಳದ ವಯನಾಡ್ನಿಂದ ಲೋಕಸಭೆಗೆ ಸ್ಪರ್ಧಿಸಿದ್ದು, ಅವರು ಕ್ಷೇತ್ರದ ಹೊರಗಿನವರಲ್ಲವೇ? ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್...
ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ನವರು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಕಾರಣ ನರೇಂದ್ರ ಮೋದಿ ಪರ ಅಲೆ ಇದೆ. ಸೋಲುವ...
"ನಾನು ಇದುವರೆಗೂ ರಾಜಕಾರಣ ಕಲಿತಿರಲಿಲ್ಲ. ಹೀಗಾಗಿ ಒಬ್ಬ ರಾಜಕಾರಣಿಯಾಗಿ ನಾನು ಫೇಲ್ ಆಗಿದ್ದೇನೆ. ಆದರೆ, ಇನ್ನು ಮುಂದೆ ಖಂಡಿತ ರಾಜಕಾರಣ ಕಲಿಯುತ್ತೇನೆ" ಎಂದು ಸಂಸದ ಪ್ರತಾಪ್ ಸಿಂಹ ಮಾರ್ಮಿಕವಾಗಿ ಹೇಳಿದ್ದಾರೆ.
ಖಾಸಗಿ ಸುದ್ದಿ ಮಾಧ್ಯಮವೊಂದರ...
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿಯಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಟೀಕಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಕರೋನಾ ಸಮಯದಲ್ಲಿ...
"ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ" ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು.
ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...