ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿದಿದ್ದಾರೆ. ಬಿಜೆಪಿ ಸ್ಮೃತಿ ಇರಾನಿಗೆ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಅಮೇಥಿಯಲ್ಲಿ ಇರಾನಿ ಮನೆಯೊಂದನ್ನೂ...
ಮಹಾರಾಷ್ಟ್ರ ದಲ್ಲಿ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿದ್ದು ಮುಂದಿನ 48 ಗಂಟೆಗಳೊಳಗೆ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ.
ಮಾಜಿ ಸಿಎಂ ಉದ್ಧವ್ ಠಾಕ್ರೆ...
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಆದರೆ ಯಾವ ಕ್ಷೇತ್ರಗಳು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ...
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
ಜೆಡಿಎಸ್ ಎನ್ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯದಲ್ಲಿ ಕ್ಷೇತ್ರ ಹಂಚಿಕೆ ಅಂತಿಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್...