ಕಲಬುರಗಿ | ಎರಡನೇ ಬಾರಿ ಬಿಜೆಪಿ ಟಿಕೆಟ್ ಪಡೆದ ಸಂಸದ ಡಾ.ಉಮೇಶ್ ಜಾಧವ್

ಕಳೆದಬಾರಿ ಸಂಸದರಾಗಿ ಚುನಾಯಿತರಾಗಿದ್ದ ಡಾ. ಉಮೇಶ್ ಜಾಧವ್ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಒಲಿದು ಬಂದಿದೆ. ಡಾ.ಉಮೇಶ್ ಜಾಧವ್ ಪರಿಚಯ 1991ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಜನರಲ್ ಸರ್ಜರಿಯಲ್ಲಿ ಮಾಸ್ಟರ್ ಆಫ್ ಸರ್ಜರಿ ಪೂರ್ಣಗೊಳಿಸಿದರು. ವೃತ್ತಿಯಲ್ಲಿ...

ತುಮಕೂರು | ಸ್ಪರ್ಧೆ ಬಯಸಿರಲಿಲ್ಲ, ಪಕ್ಷ ಅವಕಾಶ ಕೊಟ್ಟಿದೆ: ವಿ ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ವಿಧಿ ಲಿಖಿತ ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರ‍ದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು. ತುಮಕೂರು ಲೋಕಸಭಾ...

ಚಿಕ್ಕಬಳ್ಳಾಪುರ | ರಸೀದಿಯಿಲ್ಲದೇ ಆಭರಣಗಳ ಸಾಗಾಟ-ಮಾರಾಟ ಮಾಡುವಂತಿಲ್ಲ: ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು ರಸೀದಿ ಇಲ್ಲದೆ ಯಾವುದೇ ಆಭರಣಗಳನ್ನು ಮಾರಾಟ ಮತ್ತು ಸಾಗಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ...

ಬೆಳಗಾವಿ ಲೋಕಸಭೆ | ಅತಿ ಹೆಚ್ಚು ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಲಿಂಗಾಯತರು

ವೇಣುಗ್ರಾಮ ಎಂದು ಕರೆಯಲ್ಪಡುತ್ತಿದ್ದ ಬೆಳಗಾವಿಯನ್ನು ಕದಂಬರು, ರಾಷ್ಟ್ರಕೂಟರು, ದೇವಗಿರಿಯ ಯಾದವರು, ದೆಹಲಿಯ ಬಹುಮನಿ ಸುಲ್ತಾನರು, ಮೊಘಲರು, ಮರಾಠ ಪೇಶ್ವೆಗಳು ಆಳಿದ್ದಾರೆ. ಇಂತಹ ಐತಿಹಾಸಿಕ ಮಹತ್ವವನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ರಾಜಕೀಯ ಇತಿಹಾಸವನ್ನು...

ಲೋಕಸಭೆ ಚುನಾವಣೆ | ಮಹಿಳೆಗೆ ಪ್ರತಿ ವರ್ಷ ₹1 ಲಕ್ಷ ಸೇರಿ ಐದು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಲವಾರು ಗ್ಯಾರಂಟಿ, ಸಂಕಲ್ಪಗಳನ್ನು ಘೋಷಿಸುತ್ತಿದೆ. ಈ ಹಿಂದೆ ಐದು ಗ್ಯಾರಂಟಿಗಳನ್ನು ಮತ್ತು ಆದಿವಾಸಿ ಸಮಾಜಕ್ಕಾಗಿ ಆರು ಸಂಕಲ್ಪಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ ಮಹಿಳೆಯರಿಗಾಗಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ. "ನಾರಿ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಲೋಕಸಭೆ