ದಕ್ಷಿಣ ಕನ್ನಡ | 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆಯ ಉಪನಿರ್ದೇಶಕಿ

ಕೃಷಿ ಇಲಾಖೆಯ ಸಸಿ ನೆಡುವ ಕಾರ್ಯಕ್ರಮಕ್ಕೆ 50 ಲಕ್ಷ ರೂ. ಮೌಲ್ಯದ ಗಿಡಗಳನ್ನು ನೆಟ್ಟಿರುವ ಬಿಲ್ ಪಾವತಿ ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ದಕ್ಷಿಣ...

ಬೀದರ್‌ | ಲೋಕಾಯುಕ್ತ ದಾಳಿ; ಭೂಮಾಪನ ಅಧಿಕಾರಿ ಸೆರೆ

ಎರಡು ಎಕರೆ ಜಮೀನು ಪೋಡಿ ಮಾಡಿ ವರ್ಗಾವಣೆ ಮಾಡಿಕೊಡಲು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು 6 ಸಾವಿರ ರೂ. ಹಣವನ್ನು ಪಡೆಯುತ್ತಿದ್ದ ಭೂಮಾಪನ ಅಧಿಕಾರಿಯನ್ನು ಬೀದರ್‌ ಲೋಕಾಯುಕ್ತ ಪೊಲೀಸರು ಸಾಕ್ಷಿಸಹಿತ​...

ಬೀದರ್ | 10 ಸಾವಿರ ಲಂಚ ಸ್ವೀಕಾರ: ಲೋಕಾ‌ಯುಕ್ತ ಬಲೆಗೆ ಬಿದ್ದ ಎಸ್‌ಡಿ‌ಎ

ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುನೀಲ ಕುಮಾರ ಕಾಜಿ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಬೆನ್‌ ಚಿಂಚೋಳಿ ಆರೋಗ್ಯ ಕೇಂದ್ರದ ಆರೋಗ್ಯ...

ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ಅಕ್ರಮ ಆಸ್ತಿ ವಶಕ್ಕೆ

ರಾಜ್ಯದ ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಧಾರವಾಡ, ದಾವಣಗೆರೆ, ರಾಯಚೂರು, ಮಡಿಕೇರಿಯ 48 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಏಕಕಾಲದಲ್ಲಿ 200 ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಸರ್ಕಾರಿ ಅಧಿಕಾರಿಗಳ ಕೊಟ್ಯಂತರ...

ಕೊಡಗು | ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ. ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು...

ಜನಪ್ರಿಯ

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

Tag: ಲೋಕಾಯುಕ್ತ ದಾಳಿ