ಉಡುಪಿ | ಪೆನ್ಶನ್ ಹಣ ಬಿಡುಗಡೆಗೊಳಿಸಲು ಲಂಚ: ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ...

ಹುಣಸೂರು | ಲೋಕಾಯುಕ್ತ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳ ಸರಮಾಲೆ

ಮೈಸೂರು ಜಿಲ್ಲೆ ಹುಣಸೂರಿನ ನಗರಸಭೆ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಮಾಲತೀಶ್ ನೇತೃತ್ವದಲ್ಲಿ ಕುಂದು ಕೊರತೆ ಸಭೆ ನಡೆಯಿತು. ಪರಿಶಿಷ್ಟ ಜಾತಿಗೆ ಸೇರಿದ ಸಾಗುವಳಿ ಭೂಮಿ ಸರ್ವೇ ನಂಬರ್ 47, 60, 61 ರಲ್ಲಿ ಬಿಳಿಕೆರೆ...

ಬೆಂಗಳೂರು | ಸಿರಿಗೆರೆ ತರಳಬಾಳು ಕೇಂದ್ರದ ವಿರುದ್ಧ ನೈಜ ಹೋರಾಟಗಾರರ ವೇದಿಕೆಯಿಂದ ಲೋಕಾಯುಕ್ತಕ್ಕೆ ದೂರು

ಬೆಂಗಳೂರಿನ ಆರ್ ಟಿ ನಗರ ವ್ಯಾಪ್ತಿಯಲ್ಲಿರುವ ಸಿರಿಗೆರೆಯ ತರಳಬಾಳು ಕೇಂದ್ರದ ಕಟ್ಟಡದ ಮೇಲೆ ಇನ್ನಷ್ಟು ಅಂತಸ್ತುಗಳನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ನೈಜ ಹೋರಾಟಗಾರರ ವೇದಿಕೆಯು, ಕ್ರಮಕ್ಕೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು...

ಬೀದರ್ | ಡಿಟಿಐ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ!

ಬೀದರ್‌ನಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ...

ಮಂಡ್ಯ | ಲಂಚ ಪಡೆಯುತ್ತಿದ್ದ ಗ್ರಾಪಂ ಸದಸ್ಯ ಲೋಕಾಯುಕ್ತ ಬಲೆಗೆ

ಶೌಚಗೃಹ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬಿಲ್ ಹಣ ಬಿಡುಗಡೆ ಮಾಡಲು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಸೋಮವಾರ ರಾತ್ರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತಾಲೂಕಿನ ತಗ್ಗಹಳ್ಳಿ ಗ್ರಾಪಂ ಸದಸ್ಯ ಕೆ.ಆರ್.ಅನಿಲ್‌ಕುಮಾರ್...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ಲೋಕಾಯುಕ್ತ