ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಎಂ. ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ಕಾನೂನು ಸಮರಕ್ಕೆ ಸಂಬಂಧಿಸಿದಂತೆ ನಡೆದ ರಾಜಿ ಸಂಧಾನ ಯತ್ನವು ಅಂತಿಮವಾಗಿ ವಿಫಲವಾಗಿದೆ. ಹೀಗಾಗಿ, ಪ್ರಕರಣದ ವಿಚಾರಣೆಯನ್ನು ಕರ್ನಾಟಕ...
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆವರಣದಲ್ಲಿರುವ ‘ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ’ (KSCST) ವಿರುದ್ಧ ಸಾರ್ವಜನಿಕ ಹಣದ ದುರ್ಬಳಕೆ, ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ, ಕನ್ನಡ ಭಾಷಾ ಕಾಯ್ದೆಯ ನಿರ್ಲಕ್ಷ್ಯ...
ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ‘ಗ್ರೂಪ್-ಸಿ’ ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿಶೇಷವಾಗಿ, ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ....
ಲಂಚದ ರೂಪದಲ್ಲಿ ಕೇವಲ ಹಣ ಮಾತ್ರವಲ್ಲದೆ 9 ಸೀರೆ, ಜೀನ್ಸ್ ಪ್ಯಾಂಟ್, ಶೂ ಹಾಗೂ ಮಹಿಳೆಯರ ಚಪ್ಪಲಿಗಳನ್ನು ಕೊಡುವಂತೆ ಅಧಿಕಾರಿಯೊಬ್ಬರು ಬೇಡಿಕೆಯಿಟ್ಟಿದ್ದ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿವೆ. ತನ್ನ ಬೇಡಿಕೆಯ ವಸ್ತುಗಳನ್ನು ಲಂಚವಾಗಿ...
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA) ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಬುಧವಾರ ರಾಜ್ಯಾದ್ಯಂತ ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. 10 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 53ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಕಾಲದಲ್ಲಿ...