ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ತಟ್ಟಿದ್ದು, ಶೋಧ ನಡೆಸುತ್ತಿದ್ದಾರೆ. ಬೆಂಗಳೂರು, ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆಗಳಲ್ಲಿ...

ಬೆಂಗಳೂರು | ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು 70,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಎಚ್‌.ಎಂ ಪ್ರಕಾಶ್ ಎಂಬವವರ...

ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಸಲ್ಲದು: ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕರ್ನಾಟಕ ಲೋಕಾಯುಕ್ತಕ್ಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ...

ಬಾಗಲಕೋಟೆ | ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ಆಗಿ ಸಿಕ್ಕಿಬಿದ್ದ ಸರ್ವೇಯರ್

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್‌ನ ಎಡಿಎಲ್ಆರ್ ಆಫೀಸ್‌ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ...

ಮೈಸೂರು | ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದ ಉಪನ್ಯಾಸಕನ ವಿರುದ್ಧ ಮತ್ತೊಂದು ಆರೋಪ

ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಇದೀಗ...

ಜನಪ್ರಿಯ

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...

ಬೀದರ್ ವಿವಿ | ಪರೀಕ್ಷೆಗೂ ಮುನ್ನವೇ ಮುಂದಿನ ಸೆಮಿಸ್ಟರ್ ತರಗತಿ‌ ಪುನಾರಾರಂಭ?

ಬೀದರ್ ವಿಶ್ವವಿದ್ಯಾಲಯದ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್...

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ಮರೆಯಲಾಗದ ಅನುಭವ: ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 2 ವರ್ಷ 4...

ಉಡುಪಿ | E20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಬೆಲೆ ಏರಿಕೆ: ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್...

Tag: ಲೋಕಾಯುಕ್ತ