ಮಂಗಳೂರು | ಜು.12ರಂದು ಲೋಕ ಅದಾಲತ್: ನ್ಯಾ. ಬಸವರಾಜ

ʼತ್ವರಿತ ನ್ಯಾಯಕ್ಕಾಗಿʼ ಎಂಬ ಘೋಷ ವಾಕ್ಯದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯಕ್ರಮ ಜುಲೈ 12 ರಂದು...

ಬಳ್ಳಾರಿ | ಜು.12ರಂದು ರಾಷ್ಟ್ರೀಯ ‘ಲೋಕ ಅದಾಲತ್’

ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ 'ಲೋಕ ಅದಾಲತ್' ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು...

ಲೋಕ ಅದಾಲತ್‌ | ಒಂದೇ ದಿನದಲ್ಲಿ 38 ಲಕ್ಷ ಪ್ರಕರಣಗಳು ಇತ್ಯರ್ಥ!

ರಾಜ್ಯಾದ್ಯಂತ ಡಿಸೆಂಬರ್ 14ರಂದು ನಡೆದ ಲೋಕ ಅದಾಲತ್‌ನಲ್ಲಿ ಬರೋಬ್ಬರಿ 38 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಅಲ್ಲದೆ, ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು 2,248 ಕೋಟಿ ರೂ. ಪರಿಹಾರ ಪಾವತಿ ಮಾಡುವಂತೆ...

ಜನಪ್ರಿಯ

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

Tag: ಲೋಕ ಅದಾಲತ್‌