ವಂಚನೆ ಪ್ರಕರಣ | ಎಚ್‌ಡಿಕೆ ಕುಟುಂಬ ತಮಗೆ ಆಪ್ತ ಎಂದು ಹೇಳಿ ಚಿನ್ನ ಪಡೆದಿದ್ದ ಆರೋಪಿ ಐಶ್ವರ್ಯಗೌಡ

ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು 9 ಕೋಟಿ ರೂ. ಮೌಲ್ಯದ ಚಿನ್ನ ಪಡೆದು ವಂಚಿಸಿದ ಆರೋಪಿ ಐಶ್ವರ್ಯಗೌಡ ಅವರು ತಮಗೆ ಮಾಜಿ ಸಿಎಂ ಕುಮಾರಸ್ವಾಮಿ, ಪತ್ನಿ ಅನಿತಾ...

ಸಚಿವ ಪ್ರಲ್ಹಾದ್‌ ಜೋಶಿ ಸಹೋದರನ ವಿರುದ್ಧದ ವಂಚನೆ ಪ್ರಕರಣ ಹಿಂಪಡೆದ ಮಹಿಳೆ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಅವರ ಪುತ್ರ ಅಜಯ್ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಸುನೀತಾ...

‘2028ರೊಳಗೆ ಮತ್ತೆ ಸಿಎಂ ಆಗುತ್ತೇನೆ’; ಹಗರಣಗಳ ಚರ್ಚೆ ಡೈವರ್ಟ್‌ ಮಾಡ್ತಿದ್ದಾರಾ ಕೇಂದ್ರ ಸಚಿವ ಎಚ್‌ಡಿಕೆ

ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಮತ್ತೆ...

ಜೀವ ಬೆದರಿಕೆ, ವಂಚನೆ ಪ್ರಕರಣ | ಕೇಂದ್ರ ಸಚಿವ ಸೋಮಣ್ಣ ಪುತ್ರ ಸಹಿತ ಮೂವರಿಗೆ ನಿರೀಕ್ಷಣಾ ಜಾಮೀನು

ಉದ್ಯಮದಲ್ಲಿ ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧಿತ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಡಾ. ಬಿ ಎಸ್‌ ಅರುಣ್‌ ಸೇರಿದಂತೆ ಮೂವರಿಗೆ...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಪೊಲೀಸರು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಾದ...

ಜನಪ್ರಿಯ

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

Tag: ವಂಚನೆ ಪ್ರಕರಣ