‘ವಂದೇ ಮಾತರಂ’ ವಿವಾದ: ಸರ್ಕಾರದ ವೈಫಲ್ಯದಿಂದ ಜನರನ್ನು ಬೇರೆಡೆಗೆ ಸೆಳೆಯುವ ಅಮಿತ್ ಶಾ ತಂತ್ರ ಎಂದ ಕಾಂಗ್ರೆಸ್

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆಯಲ್ಲಿ 'ವಂದೇ ಮಾತರಂ' ಗೀತೆಯನ್ನು ಅರ್ಧಕ್ಕೆ ನಿಲ್ಲಿಸಲು ಯತ್ನಿಸಲಾಗಿದೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದರು....

ಸೋನಿಯಾ ಕ್ಷಮೆಯಾಚನೆಗೆ ಬಂಕಿಮ್ ಚಂದ್ರ ವಂಶಜ, ಬಿಜೆಪಿ ಶಾಸಕ ಆಗ್ರಹ: ಏನಿದು ವಂದೇ ಮಾತರಂ ವಿವಾದ?

'ವಂದೇ ಮಾತರಂ' ರಚಿಸಿದ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರ ನೇರ ವಂಶಜ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಸುಮಿತ್ರೋ ಚಟರ್ಜಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು...

‘ಸಂಪೂರ್ಣ ವಂದೇ ಮಾತರಂ ಹಾಡುವುದಕ್ಕೆ ಸೋನಿಯಾ ಆಕ್ಷೇಪ’; ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಸ್ಪಷ್ಟನೆ

ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 'ವಂದೇ ಮಾತರಂ' ಗಾಯನದ ವೇಳೆ ಸೋನಿಯಾ ಗಾಂಧಿ ಆಕ್ಷೇಪಿಸುತ್ತಿರುವ ರೀತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ,...

ಮತಾಂಧರು ಮಾನವ ಸಹಜ ನಡವಳಿಕೆಯನ್ನೇ ಮರೆತಿದ್ದಾರೆ: ‘ವಂದೇ ಮಾತರಂ’ ನಿಯಮಕ್ಕೆ ಶಶಿ ತರೂರ್ ಆಕ್ಷೇಪ!

ಸರ್ಕಾರಿ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ರಾಷ್ಟ್ರಗೀತೆಯನ್ನು ಸಂಪೂರ್ಣವಾಗಿ ಹಾಡುವುದನ್ನು ಕಡ್ಡಾಯಗೊಳಿಸಿರುವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ. "ಅತಿರೇಕದ ದೇಶಭಕ್ತರು (ಮತಾಂಧರು) ಮಾನವನ ಸಹಜ ನಡವಳಿಕೆ ಮತ್ತು ತಾಳ್ಮೆಯನ್ನೇ...

‘ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು: ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

'ವಂದೇ ಮಾತರಂ' ಗೀತೆಗೆ ಅಗೌರವ ತೋರುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ, 2026'ಕ್ಕೆ ಸಂಸತ್ತು ಅಸ್ತು ಎಂದಿದೆ. ಬುಧವಾರವಷ್ಟೇ (ಜು.29) ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಈ ಮಸೂದೆಗೆ,...

ಜನಪ್ರಿಯ

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

Tag: ವಂದೇ ಮಾತರಂ