ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಹಾಡುವುದರಲ್ಲಿ ಕಾಂಗ್ರೆಸ್ಗೆ ಯಾವುದೇ ಗೊಂದಲವಿಲ್ಲ. ಯಾಕೆಂದರೆ, ಆ ಎರಡು ಚರಣಗಳನ್ನು ‘ರಾಷ್ಟ್ರೀಯ ಗೀತೆ’ಯಾಗಿ ಘೋಷಿಸಿದ್ದೇ ಕಾಂಗ್ರೆಸ್. ಆದರೆ, ಪೂರ್ಣಗೀತೆ ಹಾಡುವ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಏನು...
ಈ ಹಿಂದೆ ವಿಪಕ್ಷ ನಾಯಕರಾಗಿದ್ದ ಸಂದರ್ಭದಲ್ಲಿ ನಿರಂತರವಾಗಿ ಮುಸ್ಲಿಂ ದ್ವೇಷದ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಸುವೇಂದು ಅಧಿಕಾರಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ. ಅಧಿಕಾರಕ್ಕೆ ಏರುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ ಅಲ್ಪಸಂಖ್ಯಾತ ಅದರಲ್ಲೂ...
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್ ಸಿ. ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಸಮಾರಂಭದಲ್ಲಿ ಹಾಡುಗಳ ಕ್ರಮದ ಬಗ್ಗೆ ಸಿಪಿಐ (ಭಾರತೀಯ ಕಮ್ಯುನಿಸ್ಟ್ ಪಕ್ಷ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಮಾರಂಭದಲ್ಲಿ ‘ತಮಿಳು ತಾಯಿ ವಾಜ್ತು’...
ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆಯ ಬಜೆಟ್ ಅಧಿವೇಶನದ ವೇಳೆ 'ವಂದೇ ಮಾತರಂ' ಹಾಡಲು ಕಾಂಗ್ರೆಸ್ನ ಮಹಿಳಾ ಕೌನ್ಸಿಲರ್ ಫೌಝಿಯಾ ಶೇಖ್ ಅಲಿಮ್ ನಿರಾಕರಿಸಿದ್ದಾರೆ. ಆ ಕಾರಣಕ್ಕಾಗಿ, ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.
ಬುಧವಾರ, ಪಾಲಿಕೆಯ ಬಜೆಟ್...
ಶಾಲೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಂದೇ ಮಾತರಂ ಹಾಡುವ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿರುವ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅರ್ಜಿಯನ್ನು ವಜಾಗೊಳಿಸಿದೆ.
ವಂದೇ ಮಾತರಂ ಕುರಿತು ಕೇಂದ್ರ...