‘ವಂದೇ ಮಾತರಂ’ ವಿರೋಧಿಸಿದ ನಾಗಾ ಪಕ್ಷ ‘ದೇಶದ್ರೋಹಿ’ ಆಗಲ್ವಾ ಮೋದಿಯವರೇ, ಸುಮ್ಮನಿದ್ದೀರಲ್ಲಾ?

ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದವರ ವಿರುದ್ಧ ಮತ್ತು ಬೀದರ್‌ನ ಶಾಲಾ ನಾಟಕವೊಂದರಲ್ಲಿ ಸಿಎಎ ವಿರುದ್ಧ ಮಾತನಾಡಿದ್ದಕ್ಕೆ ಮಕ್ಕಳ ಮೇಲೆ ದೇಶದ್ರೋಹ ಪಕ್ರರಣ ದಾಖಲಿಸುವ ಬಿಜೆಪಿ ಮತ್ತು ಪ್ರಧಾನಿ...

ಬಿಜೆಪಿಯ ಕೋಮುದ್ವೇಷಕ್ಕೆ ಬಂಗಾಳ ಬಲಿಯಾಗುತ್ತಿದೆಯಾ?

ಬಂಗಾಳ ಜನರು ಸಾಮಾನ್ಯವಾಗಿ ಸೆಕ್ಯುಲರ್ ಮತ್ತು ಸೌಹಾರ್ದತೆಯನ್ನು ಬಯಸುವವರು. ಬಂಗಾಳಿ ಗುರುತು ಟ್ಯಾಗೋರ್ ಮತ್ತು ಅವರ ಸೆಕ್ಯುಲರ್ ಆದರ್ಶಗಳೊಂದಿಗೆ ಬೆಸೆದಿದೆ. ಹೀಗಾಗಿ, ಬಿಜೆಪಿಯ ಕುತಂತ್ರವು ವಿಫಲವಾಗಿ, ವಿರೋಧ ಪಕ್ಷಗಳಿಗೆ ಲಾಭವಾಗಬಹುದು. ಆದ್ದರಿಂದಲೇ, ಕೆಲವು...

‘ವಂದೇ ಮಾತರಂ’ ವಿರೋಧಿಸುವುದು ದೇಶದ್ರೋಹಕ್ಕಿಂತ ಕಡಿಮೆಯಲ್ಲ: ಯೋಗಿ ಆದಿತ್ಯನಾಥ್

ವಂದೇ ಮಾತರಂಅನ್ನು ವಿರೋಧಿಸುವುದು ಮತ್ತು ರಾಷ್ಟ್ರೀಯ ಚಿಹ್ನೆಗಳ ವಿರುದ್ಧ ಅವಮಾನಕರ ಹೇಳಿಕೆ ನೀಡುವುದು ದೇಶದ್ರೋಹಕ್ಕಿಂತ ಕಡಿಮೆಯಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶದ ಬಜೆಟ್‌ ಅಧಿವೇಶನದ ಸಮಯದಲ್ಲಿ ವಿಧಾನ...

ಈ ದಿನ ಸಂಪಾದಕೀಯ | ವಂದೇ ಮಾತರಂ ಕಡ್ಡಾಯದ ಹಿಂದಿರುವುದು ದೇಶಭಕ್ತಿಯಲ್ಲ, ಪಶ್ಚಿಮ ಬಂಗಾಳ ಗೆಲ್ಲುವುದು!

ಕೇಂದ್ರ ಸರ್ಕಾರ ವಂದೇ ಮಾತರಂ ಗೀತೆ ಕಡ್ಡಾಯ ಮಾಡಿರುವುದರ ಹಿಂದೆ, ಭಾರತವು ಮುಸ್ಲಿಂ ದ್ವೇಷಿ ಹಿಂದೂ ರಾಷ್ಟ್ರವಾಗಬೇಕೆಂಬ ಇರಾದೆ ಇದೆ. ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲಾಗದೆ ನುಣುಚಿಕೊಳ್ಳುವ, ದೇಶದ ಜನರ ದಿಕ್ಕು...

ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ ಹಾಡುವುದು ಕಡ್ಡಾಯ: ಕೇಂದ್ರ ಆದೇಶ

ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಆದೇಶದಲ್ಲಿ, ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು...

ಜನಪ್ರಿಯ

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

Tag: ವಂದೇ ಮಾತರಂ