ʼವಂದೇ ಮಾತರಂʼ ಹಾಡು ಹೇಳಲು ಬಾರದ ಬಿಜೆಪಿ ನಾಯಕರಿಂದ ಮುಸ್ಲಿಮರಿಗೆ ಧಮ್ಕಿ!

ದೇಶಭಕ್ತಿ ಯಾವುದೇ ಧರ್ಮದ ಸ್ವತ್ತಲ್ಲ. ಅದು ಸಂವಿಧಾನದಲ್ಲಿ ನಂಬಿಕೆ ಇಡುವುದು, ದೇಶದ ಕಾನೂನನ್ನು ಗೌರವಿಸುವುದು, ಸಹಚರರನ್ನು ಮಾನವೀಯತೆಯಿಂದ ನೋಡುವುದಾಗಿದೆ. ಆದರೆ, ದ್ವೇಷ ರಾಜಕಾರಣಕ್ಕೆ ಇದು ಅಡ್ಡಿಯಾಗುತ್ತದೆ. ಅದಕ್ಕಾಗಿಯೇ ಧರ್ಮವನ್ನು ಆಯುಧವನ್ನಾಗಿ ಮಾಡಿಕೊಂಡು, ದೇಶಭಕ್ತಿಯನ್ನೇ...

ವಂದೇ ಮಾತರಂ ಚರ್ಚೆ | ಬಿಜೆಪಿ, ಆರ್‌ಎಸ್‌ಎಸ್‌ “ದೇಶದ್ರೋಹ”ವನ್ನು ಇಂಚಿಂಚು ಬಿಚ್ಚಿಟ್ಟ ಸಂಜಯ್ ಸಿಂಗ್

ರಾಷ್ಟ್ರಗೀತೆ 'ವಂದೇ ಮಾತರಂ'ನ 150ನೇ ವರ್ಷಾಚರಣೆ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, 'ವಂದೇ ಮಾತರಂ' ಘೋಷಣೆಯನ್ನು ತಮ್ಮ...

‘ವಂದೇ ಮಾತರಂ’ಗೆ ಕತ್ತರಿ; ಸರ್ದಾರ್ ಪಟೇಲ್, ಸುಭಾಷ್ ಚಂದ್ರ ಬೋಸ್ ಪಾತ್ರವೇನು?

‘ವಂದೇ ಮಾತರಂ’ ಗೀತೆಗೆ 150 ವರ್ಷಗಳಾದ ಹಿನ್ನೆಲೆಯಲ್ಲಿ ವಿಶೇಷ ಚರ್ಚೆಯನ್ನು ಎನ್‌ಡಿಎ ನೇತೃತ್ವದ ಒಕ್ಕೂಟ ಸರ್ಕಾರ ಹಮ್ಮಿಕೊಂಡಿದ್ದು ಏತಕ್ಕೆ? ಇದಕ್ಕೆ ಎರಡು ರೀತಿಯ ಅಭಿಪ್ರಾಯಗಳು ಬಂದಿವೆ. ಒಂದು- ಪ್ರಚಲಿತ ಗಂಭೀರ ಸಮಸ್ಯೆಗಳನ್ನು ಮೂಲೆಗುಂಪು...

‘ವಂದೇ ಮಾತರಂ’ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಮಲ್ಲಿಕಾರ್ಜುನ ಖರ್ಗೆ

ವಂದೇ ಮಾತರಂ' ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರಲಾಲ್ ನೆಹರು ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ,...

ವಂದೇ ಮಾತರಂ | ಲೋಕಸಭೆಯ ಬಿಜೆಪಿ ನಿಲುವಿನಿಂದ ಅಂತರ ಕಾಯ್ದುಕೊಂಡ ಜೆಡಿಯು!

'ವಂದೇ ಮಾತರಂ' ಗೀತೆಗೆ 150 ವರ್ಷ ತುಂಬಿದ ನೆಪದಲ್ಲಿ ಲೋಕಸಭೆಯಲ್ಲಿ ವಂದೇ ಮಾತರಂ ಕುರಿತಾಗಿ ಡಿಸೆಂಬರ್ 8ರಂದು ವಿಶೇಷ ಚರ್ಚೆ ನಡೆಯಿತು. ಚರ್ಚೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ರಾಜಕೀಯ...

ಜನಪ್ರಿಯ

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

Tag: ವಂದೇ ಮಾತರಂ