ಅಸಂವಿಧಾನಿಕ ವಕ್ಫ್‌ ತಿದ್ದುಪಡಿ ಕಾಯ್ದೆ ತಿರಸ್ಕರಿಸಲು ದುಂಡು ಮೇಜಿನ ಸಭೆ ನಿರ್ಧಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್‌ ತಿದ್ದುಪಡಿ ಕಾಯ್ದೆ 2025 ಅಸಂವಿಧಾನಿಕವಾಗಿದ್ದು, ಅದನ್ನು ತಿರಸ್ಕರಿಸುವ ನಿರ್ಣಯವನ್ನು ಸೋಮವಾರ ಆಲ್‌ ಇಂಡಿಯಾ ಪರ್ಸನಲ್‌ ಲಾ ಬೋರ್ಡ್‌ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಕೈಗೊಳ್ಳಲಾಯಿತು. ಚಿಂತಕ ಶಿವಸುಂದರ್‌...

ಬೀದರ್‌ | ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪದಾಧಿಕಾರಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಮಂಗಳವಾರ ಬೀದರ್ ನಗರದಲ್ಲಿ ಬುಧವಾರ ಹೆಚ್ಚುವರಿ...

ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಕರಣ: ಮಧ್ಯಂತರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ವಕ್ಫ್-ಬೈ-ಯೂಸರ್ ಅಥವಾ ವಕ್ಫ್- ಬೈ-ಡೀಡ್ ಎಂದು ಘೋಷಿಸಿದ ಆಸ್ತಿಗಳನ್ನು ರದ್ದುಪಡಿಸುವ ಅಧಿಕಾರ ಸೇರಿದಂತೆ ಮೂರು...

ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂದೆ ಬಂಡವಾಳಶಾಹಿಗಳ ಹಿತಾಸಕ್ತಿ ಅಡಗಿದೆ: ಕೆ.ಎನ್‌.ಉಮೇಶ್‌

"ಬಿಜೆಪಿ ಸರಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ನಾವು ರೈತ ಪರ ಎಂದಂತೆ, ಮುಸ್ಲಿಮ್‌ ವಿರೋಧಿ ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿಗೆ ತಂದು ನಾವು ಮುಸ್ಲಿಮರ ಪರ ಎನ್ನುತ್ತಿದೆ" ವಕ್ಫ್‌ ತಿದ್ದುಪಡಿ ಕಾಯ್ದೆ...

ಹಿಂದು ಮಂಡಳಿಗಳಲ್ಲಿ ಮುಸ್ಲಿಮರು ಇರುತ್ತಾರೆಯೇ; ಬಹಿರಂಗವಾಗಿ ಹೇಳುವಂತೆ ಕೇಂದ್ರಕ್ಕೆ ಸುಪ್ರೀಂ ತಾಕೀತು

ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ವಕ್ಫ್‌ ತಿದ್ದುಪಡಿ ಕಾಯ್ದೆ-2025ರಲ್ಲಿ ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು (ಹಿಂದು) ನೇಮಿಸುವುದ ಉದ್ದೇಶವೂ ಒಂದಾಗಿದೆ. ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸಿರುವ ಸುಪ್ರೀಂ ಕೋರ್ಟ್‌, "ಹಿಂದು...

ಜನಪ್ರಿಯ

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

Tag: ವಕ್ಫ್‌ ತಿದ್ದುಪಡಿ ಕಾಯ್ದೆ