ʼಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲʼ
ʼ30 ವರ್ಷಗಳ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆʼ
ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ...