ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು.ಹೆಣ್ಣು ಮೋಹಿಸಿ ಗಂಡ ಹಿಡಿದಡೆ ಉತ್ತರವಾವುದೆಂದರಿಯಬೇಕು.ಈ ಎರಡರ ಉಭಯವ ಕಳೆದು ಸುಖಿತಾನಾಗಬಲ್ಲಡೆ ನಾಸ್ತಿನಾಥನು ಪರಿಪೂರ್ಣನೆಂಬೆ.
ಶಿವಶರಣೆ ಧೂಪದ ಗೊಗ್ಗವ್ವೆ ಮೂಲತಃ ಕೇರಳದ ಆವಲೂರಿನವರು, ಪೋಷಕರು...
ಆಸೆಯೆಂಬುದು ಅರಸಿಂಗಲ್ಲದೆ,ಶಿವಭಕ್ತರಿಗುಂಟೆ ಅಯ್ಯಾ?ರೋಷವೆಂಬುದು ಯಮದೂತರಿಗಲ್ಲದೆಅಜಾತರಿಗುಂಟೆ ಅಯ್ಯಾ?ಈಸಕ್ಕಿಯಾಸೆ ನಿಮಗೇಕೆ? ಈಶ್ವರನೊಪ್ಪಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ದೂರ ಮಾರಯ್ಯಾ.
ಬಸವಣ್ಣನವರ ಸಮಕಾಲೀನ ವಚನಕಾರ್ತಿ ಆಯ್ದಕ್ಕಿ ಲಕ್ಕಮ್ಮ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ಗ್ರಾಮದವರು ಎಂಬುದು ಸಂಶೋಧಕರಿಂದ ತಿಳಿದುಬರುತ್ತದೆ. ಆಯ್ದಕ್ಕಿ...
ಹದ ಮಣ್ಣಲ್ಲದೆ ಮಡಕೆಯಾಗಲಾರದು.ವೃತಹೀನನ ಬೆರೆಯಲಾಗದು.ಬೆರೆದಡೆ ನರಕ ತಪ್ಪದು.ನಾನೊಲ್ಲೆ ಬಲ್ಲೆನಾಗಿ, ಕುಂಭೇಶ್ವರಾ.
ಶರಣೆ ಕೇತಲಾದೇವಿಯು ಶಿವಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. 12ನೇ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆಯರಲ್ಲಿ ಕೇತಲಾದೇವಿಯೂ ಒಬ್ಬರು. ಮೂಲತಃ ಬೀದರ್ ಜಿಲ್ಲೆಯ...