ವಚನ ಕಲ್ಯಾಣ | ಬೇನೆ ಬಂದಡೆ ಒರಲು, ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ!

ಆವ ಕಾಯಕವಾದಡೂ ಸ್ವಕಾಯಕವ ಮಾಡಿ ಗುರು ಲಿಂಗ ಜಂಗಮದ ಮುಂದಿಟ್ಟು, ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು, ಬೇನೆ ಬಂದಡೆ ಒರಲು, ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ,...

ವಚನ ಕಲ್ಯಾಣ | ಎನಗೆ ಗುರುವಾಗಿ ಬಂದನಯ್ಯಾ ಬಸವಣ್ಣನು!

ಎನಗೆ ಗುರುವಾಗಿ ಬಂದನಯ್ಯಾ ಬಸವಣ್ಣನು.ಎನಗೆ ಲಿಂಗವಾಗಿ ಬಂದು, ಎನ್ನಂಗದಲ್ಲಿ ನಿಂದನಯ್ಯಾ ಬಸವಣ್ಣನು.ಎನಗೆ ಜಂಗಮವಾಗಿ ಬಂದು, ಎನ್ನ ಸಂಸಾರ ಪ್ರಕೃತಿಯ ಹರಿದ.ಭಕ್ತಿ ಜ್ಞಾನ ವೈರಾಗ್ಯವ ತುಂಬಿ, ಪಾದೋದಕ ಪ್ರಸಾದವನಿತ್ತು ಸಲಹಿದನಯ್ಯಾ ಬಸವಣ್ಣನು.ಆ ಬಸವಣ್ಣನ ಶ್ರೀಪಾದವರ್ಚಿಸಿ,...

ವಚನ ಕಲ್ಯಾಣ | ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು!

ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು.ಹೆಣ್ಣು ಮೋಹಿಸಿ ಗಂಡ ಹಿಡಿದಡೆ ಉತ್ತರವಾವುದೆಂದರಿಯಬೇಕು.ಈ ಎರಡರ ಉಭಯವ ಕಳೆದು ಸುಖಿತಾನಾಗಬಲ್ಲಡೆ ನಾಸ್ತಿನಾಥನು ಪರಿಪೂರ್ಣನೆಂಬೆ. ಶಿವಶರಣೆ ಧೂಪದ ಗೊಗ್ಗವ್ವೆ ಮೂಲತಃ ಕೇರಳದ ಆವಲೂರಿನವರು, ಪೋಷಕರು...

ವಚನ ಕಲ್ಯಾಣ | ಆಸೆಯೆಂಬುದು ಅರಸಿಂಗಲ್ಲದೆ, ಶಿವಭಕ್ತರಿಗುಂಟೆ ಅಯ್ಯಾ?

ಆಸೆಯೆಂಬುದು ಅರಸಿಂಗಲ್ಲದೆ,ಶಿವಭಕ್ತರಿಗುಂಟೆ ಅಯ್ಯಾ?ರೋಷವೆಂಬುದು ಯಮದೂತರಿಗಲ್ಲದೆಅಜಾತರಿಗುಂಟೆ ಅಯ್ಯಾ?ಈಸಕ್ಕಿಯಾಸೆ ನಿಮಗೇಕೆ? ಈಶ್ವರನೊಪ್ಪಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ದೂರ ಮಾರಯ್ಯಾ. ಬಸವಣ್ಣನವರ ಸಮಕಾಲೀನ ವಚನಕಾರ್ತಿ ಆಯ್ದಕ್ಕಿ ಲಕ್ಕಮ್ಮ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ಗ್ರಾಮದವರು ಎಂಬುದು ಸಂಶೋಧಕರಿಂದ ತಿಳಿದುಬರುತ್ತದೆ. ಆಯ್ದಕ್ಕಿ...

ವಚನ ಕಲ್ಯಾಣ | ಹದ ಮಣ್ಣಲ್ಲದೆ ಮಡಕೆಯಾಗಲಾರದು!

ಹದ ಮಣ್ಣಲ್ಲದೆ ಮಡಕೆಯಾಗಲಾರದು.ವೃತಹೀನನ ಬೆರೆಯಲಾಗದು.ಬೆರೆದಡೆ ನರಕ ತಪ್ಪದು.ನಾನೊಲ್ಲೆ ಬಲ್ಲೆನಾಗಿ, ಕುಂಭೇಶ್ವರಾ. ಶರಣೆ ಕೇತಲಾದೇವಿಯು ಶಿವಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. 12ನೇ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆಯರಲ್ಲಿ ಕೇತಲಾದೇವಿಯೂ ಒಬ್ಬರು. ಮೂಲತಃ ಬೀದರ್ ಜಿಲ್ಲೆಯ...

ಜನಪ್ರಿಯ

ಶಿವಮೊಗ್ಗ | ವಿಮಾನ ಹಾರಾಟ ಸ್ಥಗಿತಕ್ಕೆ ಕಾರಣ ಯಾರು?

ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ....

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ?

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ? ಕೇಂದ್ರ ಸಚಿವ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

ನಮ್ಮ ಮೆಟ್ರೋ | ರಾಜ್ಯ Vs ಕೇಂದ್ರ: ಯಾರದ್ದು ಸತ್ಯ, ಯಾರದ್ದು ಸುಳ್ಳು?

ನವೆಂಬರ್‌ 13ರ ಶುಕ್ರವಾರ, ಬೆಂಗಳೂರಿನಲ್ಲಿ ಮೆಟ್ರೋದ ನಾಲ್ಕನೇ ಮಾರ್ಗ 'ಪಿಂಕ್‌ ಲೈನ್‌'ಅನ್ನು...

Tag: ವಚನ ಸಾಹಿತ್ಯ