ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದಲ್ಲಿ ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂಯುಕ್ತ ಜಯಂತಿಯನ್ನು ಸೌಹಾರ್ದತೆಯ ಸಂಕಲ್ಪ ದಿನವಾಗಿ ವಿವಿಧ ಸಮಾಜದವರ ಸಹಭಾಗಿತ್ವದಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗ್ರಾಮದ ವಿವಿಧ ಸಮುದಾಯದ...
ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಿಯೋಜಿತ ನಿವೇಶನದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೂ...
ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದ್ದು, ಆಸ್ತಿ ವಿವಾದ ಹಾಗೂ ವೈಯಕ್ತಿಕ ವೈಷಮ್ಯದ ಹಿನ್ನೆಲೆ ಮಗನೇ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿದ ಪ್ರಕರಣ...
ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ.
ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳನ್ನು ತಡೆಯಲು ಎಲ್ಲರೂ ಒಂದಾಗಿ ನಿಲ್ಲಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಕರೆ ನೀಡಿದರು.
ವಡಗೇರಿ ತಾಲೂಕಿನ ಮಾಲಹಳ್ಳಿ ಗ್ರಾಮದಲ್ಲಿ ಶನಿವಾರ ಕರ್ನಾಟಕ...