ಮಂಗಳೂರು ಗುಂಪು ಹತ್ಯೆ | ಅಶ್ರಫ್‌ ಅಂತ್ಯಸಂಸ್ಕಾರ; ಮಗನ ಮೃತದೇಹ ಕಂಡು ಕಣ್ಣೀರಿಟ್ಟ ತಾಯಿ ರುಕಿಯಾ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಮೃತಪಟ್ಟ ಕೇರಳದ ಯುವಕ ಅಶ್ರಫ್ ಅವರ ಅಂತ್ಯಸಂಸ್ಕಾರವು ಮಲಪ್ಪುರಂ ಜಿಲ್ಲೆಯಲ್ಲಿ ನಡೆಸಲಾಯಿತು. ಗುಂಪಿನಿಂದ ಹತ್ಯೆಯಾಗಿದ್ದ ವ್ಯಕ್ತಿಯನ್ನು ಮೊದಲು ಅಪರಿಚಿತ ಎಂದು ಕಂಡುಬಂದಿತ್ತು. ಆ...

35 ವರ್ಷಗಳಲ್ಲಿ ಇದೇ ಮೊದಲು ನನಗಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದೇನೆ: ಪ್ರಿಯಾಂಕಾ ಗಾಂಧಿ

ಸುಮಾರು 35 ವರ್ಷಗಳಲ್ಲಿ ಇತರರ ಚುನಾವಣಾ ಪ್ರಚಾರ ಮಾಡುತ್ತಿದ್ದ ನಾನು ಈಗ ನನಗಾಗಿ ಚುನಾವಣಾ ಪ್ರಚಾರವನ್ನು ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕಳೆದ 35 ವರ್ಷಗಳಲ್ಲಿ ತಾಯಿ...

ನಮ್ಮೂರ ಸುದ್ದಿ | ವಯನಾಡ್ ದುರಂತಕ್ಕೆ ಮಿಡಿದ ಕನ್ನಡಿಗರು; 10 ಲಕ್ಷ ಮೌಲ್ಯದ ಸಾಮಗ್ರಿ ರವಾನೆ

ರಾಜ್ಯದಲ್ಲಿ ಇಂದು(ಆ.6,2024) ನಡೆದ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ವಿವರ ನಮ್ಮೂರ ಸುದ್ದಿ. https://youtu.be/UszPp3jWYyc

ವಯನಾಡ್ ಭೂಕುಸಿತ | ತಂದೆ ಹತ್ಯೆಯಾದಾಗ ಅನುಭವಿಸಿದ್ದ ನೋವಿಗಿಂತ ಈಗ ಹೆಚ್ಚು ನೋವಾಗಿದೆ: ರಾಹುಲ್

ತಮ್ಮ ತಂದೆ, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಹತ್ಯೆಯಾದಾಗ ಅನುಭವಿಸಿದ್ದಕ್ಕಿಂತ ವಯನಾಡ್ ಜನತೆಯ ನೋವು ತೀವ್ರವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ರಾಹುಲ್ ಗಾಂಧಿ ಹೇಳಿದ್ದಾರೆ. ಗುರುವಾರ ಭೂಕುಸಿತದಿಂದ ಬದುಕುಳಿದವರನ್ನು ಮತ್ತು...

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: ವಯನಾಡ್