ಗದಗ | ಜಿಲ್ಲಾ ನೂತನ ಪೋಲಿಸ್ ವರಿಷ್ಠಾಧಿಕಾರಿಯಾಗಿ ಮಿಥುನ್ ಎಚ್.ಎನ್ ನೇಮಕ

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿದ್ದ ರೋಹನ್  ಜಗದೀಶ್ ಅವರು ವರ್ಗಾವಣೆ ಆಗಿದ್ದು, ಅವರ ಸ್ಥಾನಕ್ಕೆ ಮಿಥುನ್ ಎಚ್.ಎನ್. ಅವರನ್ನು ನೂತನ ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರಕಾರ ಆದೇಶ ಮಾಡಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ...

ಹಾಸನ | ಜಿಲ್ಲೆಯಲ್ಲಿ ಪಿಎಸ್‌ಐಗಳ ವರ್ಗಾವಣೆ

ಹಾಸನ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು (ಪಿಎಸ್‌ಐ) ವರ್ಗಾವಣೆ ಮಾಡಿ ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಎಂ.ಬಿ. ಬೋರಲಿಂಗಯ್ಯ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ವರ್ಗಾವಣೆ...

OSM ವಿವಾದ: ಸಿಬಿಎಸ್‌ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ, ಸಮಗ್ರ ತನಿಖೆಗೆ ಸೂಚನೆ

ವಿವಾದಾತ್ಮಕ ಆನ್‌-ಸ್ಕ್ರೀನ್ ಮೌಲ್ಯಮಾಪನ (OSM) ವ್ಯವಸ್ಥೆಗೆ ಸಂಬಂಧಿಸಿದಂತೆ ಎದ್ದಿರುವ ಭಾರಿ ಟೀಕೆಗಳ ಬೆನ್ನಲ್ಲೇ, ಕೇಂದ್ರ ಸರ್ಕಾರವು ಮಂಗಳವಾರ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಅಧ್ಯಕ್ಷ ರಾಹುಲ್ ಸಿಂಗ್ ಮತ್ತು ಕಾರ್ಯದರ್ಶಿ ಹಿಮಾಂಶು ಗುಪ್ತಾ...

ಗದಗ | ದಕ್ಷ ಅಧಿಕಾರಿ ಶಂಕರ ಹುಲ್ಲಮ್ಮನವರನ್ನು ವರ್ಗಾವಣೆ ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ

"ಮುಂಡರಗಿ ಪಟ್ಟಣದ ಅಭಿವೃದ್ಧಿ ಹಿತದೃಷ್ಟಿಯಿಮಲಂದ ನಿಷ್ಠಾವಂತ ಹಾಗೂ ದಕ್ಷ ಆಡಳಿತ ಅಧಿಕಾರಿಯಾದ ಶಂಕರ ಹುಲ್ಲಮ್ಮನವರ ವರ್ಗಾವಣೆ ಆದೇಶವನ್ನು ರದ್ದು ಮಾಡಿ, ಪುನಃ ಮುಂಡರಗಿ ಪಟ್ಟಣಕ್ಕೆ ಮುಖ್ಯಾಧಿಕಾರಿಯಾಗಿ ಮುಂದುವರೆಸಬೇಕು" ಎಂದು ವಿಶ್ವ ಕನ್ನಡ ರಕ್ಷಣಾ...

ಬಂಗಾಳ ಚುನಾವಣೆ | 250 ಅಧಿಕಾರಿಗಳ ದಿಢೀರ್ ವರ್ಗಾವಣೆ; ಚು. ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ 23 ದಿನಗಳು ಬಾಕಿ ಇರುವಾಗ, ಒಂದೇ ದಿನದಲ್ಲಿ 250ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳನ್ನು ಚುನಾವಣಾ ಆಯೋಗ ದಿಢೀರ್ ವರ್ಗಾವಣೆ ಮಾಢಿದೆ. ಚುನಾವಣಾ ಆಯೋಗದ (ECI) ನಿರ್ಧಾರವನ್ನು...

ಜನಪ್ರಿಯ

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...

ನಕಲಿ ಕೋರ್ಟ್ ಆದೇಶದಡಿ 95 ವೆಬ್‌ಸೈಟ್ ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ; ಮುಖಭಂಗದ ಬೆನ್ನಲ್ಲೇ ಅನ್‌ಬ್ಲಾಕ್‌ಗೆ ಆದೇಶ!

ನ್ಯಾಯಾಲಯಗಳ ನಕಲಿ ಆದೇಶಗಳನ್ನು ಆಧರಿಸಿ ಬರೋಬ್ಬರಿ 129 ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು...

ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ...

Tag: ವರ್ಗಾವಣೆ