ಪ್ರಾಣಿ ಸಾಗಾಟ ನಿಯಮ ಉಲ್ಲಂಘನೆ | ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

ಹುಲಿ ಉಗುರು ಪ್ರಕರಣದಲ್ಲಿ ಬಿಗ್‌ಬಾಸ್‌ ಮನೆಯಿಂದಲೇ ಬಂಧನಕ್ಕೊಳಗಾಗಿದ್ದ ವರ್ತೂರು ಸಂತೋಷ್ ವಿರುದ್ಧ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ ಅಸುರಕ್ಷಿತ ರೀತಿಯಿಂದ ಪ್ರಾಣಿಗಳನ್ನು ಸಾಗಾಟ ಮಾಡಿದ್ದಾರೆಂದು ಆರೋಪಿಸಿ ಪ್ರಾಣಿ...

ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

ಸಿನಿಮಾ ನಟರು, ರಾಜಕಾರಣಿಗಳು, ಉದ್ಯಮಿಗಳು, ಒಟ್ಟಿನಲ್ಲಿ ಹಣವಂತರು ಹುಲಿಯುಗುರಿನ ಲಾಕೆಟ್ ಧರಿಸುವುದು ಹೊಸದೇನಲ್ಲ. ಅರಣ್ಯಾಧಿಕಾರಿಗಳು ತಮ್ಮ ಕರ್ತವ್ಯವನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ನಿರ್ವಹಿಸುತ್ತ ಬಂದಿದ್ದಲ್ಲಿ ಅವರೇ ಹೀಗೆ ಪೇಚಿಗೆ ಸಿಕ್ಕು ಒದ್ದಾಡುವ...

ಹುಲಿ ಉಗುರು | ಜೈಲು ಸೇರಿದ್ದ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ಗೆ ಜಾಮೀನು

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನವಾಗಿದ್ದ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.₹4 ಸಾವಿರ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ...

ಹುಲಿ ಉಗುರು ವಿವಾದ | ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದ್ದರು ಕ್ರಮ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಕೊರಳಲ್ಲಿ ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್‌ನ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನದ ಬಳಿಕ ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ದೊಡ್ಡ ವಿವಾದವಾಗಿ ಪರಿಣಮಿಸಿದೆ.ಉಗುರು, ಚರ್ಮ ಧರಿಸಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ...

ಹುಲಿ ಉಗುರು | ಎಫ್‌ಎಸ್‌ಎಲ್ ವರದಿ ಬಳಿಕ ಸಂತೋಷ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ

ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವರ್ತೂರು ಸಂತೋಷ್ ಅವರನ್ನು 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸದ್ಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿ ತನಿಖೆ ಚುರುಕುಗೊಂಡಿದ್ದು, ಎಫ್‌ಎಸ್‌ಎಲ್‌ ವರದಿಯಲ್ಲಿ ಅವರು...

ಜನಪ್ರಿಯ

ಶಿವಮೊಗ್ಗ | ಮನೆ ಕಳೆದುಕೊಂಡ ಮಂಡಗಳಲೆಯ ದಲಿತ ಕುಟುಂಬಗಳು; ಸರ್ಕಾರದಿಂದ ನೆರವಿನ ನಿರೀಕ್ಷೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಬಹಳಷ್ಟು ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಜಿಲ್ಲೆಯ...

ನಿಗಮಗಳಲ್ಲಿ ಬಿಜೆಪಿಯಲ್ಲಿದ್ದ ಖದೀಮರು ಈಗಲೂ ಇದ್ದಾರೆ: ಡಿಸಿಎಂ ಡಿ‌ ಕೆ ಶಿವಕುಮಾರ್

ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರಾಗಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ....

ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

13 ವರ್ಷದ ಬಾಲಕಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಮೂವರು ಕಾಮುಕರು ಅತ್ಯಾಚಾರ...

ಬಂಗಾಳ ಬಿಜೆಪಿಯಲ್ಲಿ ‘ಸಬ್ಕಾ ಸಾಥ್ – ಸಬ್ಕಾ ವಿಕಾಸ್’ ಜಟಾಪಟಿ; ಹೊರಬಿದ್ದ ಸತ್ಯ!

'ಸಬ್ಕಾ ಸಾಥ್ - ಸಬ್ಕಾ ವಿಕಾಸ್' (ಎಲ್ಲರೊಂದಿಗೆ ಎಲ್ಲರ ಅಭಿವೃದ್ಧಿ) ಬಿಜೆಪಿಯ...

Tag: ವರ್ತೂರು ಸಂತೋಷ್