ಬೀದರ್‌ | ಯಾರೊಬ್ಬರೂ ವಲಸೆ ಹೋಗದಂತೆ ಕ್ರಮವಹಿಸಿ : ಸಚಿವ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಯಾವುದೇ ವ್ಯಕ್ತಿ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವಲಸೆ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು ಮಾತನಾಡುವ ಪ್ರಯತ್ನ ಮಾಡಿದರೂ; ಗಟ್ಟಿ ನಿಲುವು ತಳೆಯುವುದಿಲ್ಲ. ಇದು ಹೋರಾಟಗಳ ಕಥೆಯಂತೆ ತೋರಿದರೂ, ನಿಜವಾದ ಹೋರಾಟದಿಂದ ತಪ್ಪಿಸಿಕೊಂಡಿರುವ ಚಿತ್ರ. ಇದು...

ಗದಗ | ಬೇಸಿಗೆ ಬಂತೆಂದರೆ ಊರಿಗೆ ಊರೇ ಖಾಲಿ: ಕಾರಣವೇನು?

ಕರ್ನಾಟಕದ ಉತ್ತರ ಭಾಗದ ಗದಗ ಜಿಲ್ಲೆಯಲ್ಲಿ ಪ್ರತಿವರ್ಷ ಬೇಸಿಗೆಯ ಆರಂಭವು ಕೇವಲ ಬಿಸಿಲನ್ನಷ್ಟೇ ತರುವುದಿಲ್ಲ. ಬದಲಾಗಿ ಜನರ ವಲಸೆಯನ್ನೂ ತರುತ್ತದೆ. ಇಲ್ಲಿನ ಗ್ರಾಮಸ್ಥರು ಉದ್ಯೋಗವನ್ನರಸಿ ತಂಡೋಪತಂಡವಾಗಿ ನೆರೆರಾಜ್ಯಗಳಾದ ಗೋವಾ ಮತ್ತು ಕೇರಳದತ್ತ ಮುಖ...

ಮಹಿಳೆಯನ್ನು ಗುಂಡಿಕ್ಕಿ ಕೊಂದ ಐಸಿಇ‌ ಅಧಿಕಾರಿಗಳು; ಆತ್ಮ ರಕ್ಷಣೆಯ ಕ್ರಮವೆಂದು ಟ್ರಂಪ್ ಸಮರ್ಥನೆ

ಮಹಿಳೆಯೊಬ್ಬರನ್ನು ವಲಸೆ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ಅಧಿಕಾರಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಅಮೆರಿಕದ ಮಿನಿಸೋಟಾ ರಾಜ್ಯದ ಮಿನಿಯಾಪೊಲಿಸ್‌ನಲ್ಲಿ ನಡರದಿದೆ. ಘಟನೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಕೃತ್ಯವನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ...

10 ಲಕ್ಷ ಡಾಲರ್‌ ಮೌಲ್ಯದ ‘ಗೋಲ್ಡ್ ಕಾರ್ಡ್’ ವೀಸಾ ಘೋಷಿಸಿದ ಟ್ರಂಪ್‌; ಅರ್ಜಿದಾರರಿಗೆ ಲಾಭಗಳೇನು?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಮ್ಮ ಬಹುನಿರೀಕ್ಷಿತ ‘ಗೋಲ್ಡ್ ಕಾರ್ಡ್’ ವೀಸಾವನ್ನು ಅನಾವರಣಗೊಳಿಸಿದ್ದಾರೆ. ಬರೋಬ್ಬರಿ 10 ಲಕ್ಷ ಡಾಲರ್ (89,85,000 ರೂ.) ಮೊತ್ತವನ್ನು ಪಾವತಿಸಲು ಸಿದ್ಧರಿರುವ ವ್ಯಕ್ತಿಗಳಿಗೆ ಈ ವೀಸಾ ದೊರೆಯಲಿದೆ....

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ವಲಸೆ