ದಾವಣಗೆರೆ | ವಿದ್ಯಾರ್ಥಿನಿಯರ ಹಾಸ್ಟೆಲ್ ಆಹಾರದಲ್ಲಿ ಹುಳು ಪತ್ತೆ ವರದಿ; ಹಾಸ್ಟೆಲ್ ಗೆ ಇಡಿ, ಲೋಕಾಯುಕ್ತ ಅಧಿಕಾರಿಗಳ ಭೇಟಿ

ಹರಿಹರ ನಗರದ ಜೆ.ಸಿ.ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ದಾವಣಗೆರೆ ಜಿಲ್ಲಾ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ ನೀಡಿ ವ್ಯವಸ್ಥೆ...

ಕಾಮಗಾರಿ ಮುಗಿದರೂ ಬಾಗಿಲು ತೆರೆಯದ ವಸತಿ ನಿಲಯ; ಉದ್ಘಾಟನೆ ನಿರೀಕ್ಷೆಯಲ್ಲಿ ವಿದ್ಯಾರ್ಥಿನಿಯರು

ರಾಯಚೂರಿನ ಸಿಂಧನೂರು ನಗರದಲ್ಲಿ ನಿರ್ಮಾಣಗೊಂಡಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿ ಮುಕ್ತಾಯವಾಗಿ ಮೂರು ತಿಂಗಳಾದರೂ ಇನ್ನು ಉದ್ಘಾಟನೆಯಾಗಿಲ್ಲ. ₹5 ಕೋಟಿ ವೆಚ್ಚದಲ್ಲಿ...

ವಿಜಯಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ

ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್‌ನ ಹೋರಾಟದ ಫಲವಾಗಿ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ನೂತನ ವಸತಿ ನಿಲಯ ಆರಂಭವಾಗಿದೆ. ಈ ಬಗ್ಗೆ ಸಂತಸ...

ಮೈಸೂರು | ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ತಯಾರಿಸಿ ನೀಡಿದರೆ ಉತ್ತಮ ಸೇವೆ ನೀಡಿದಂತೆ : ಶ್ರೀನಿವಾಸ್

ಮೈಸೂರು ಜಿಲ್ಲೆ, ಹೆಗ್ಗಡದೇವನಕೊಟೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ವಿಶಿಷ್ಟ ಪಂಗಡ ಮತ್ತು ಬುಡಕಟ್ಟು ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ವಸತಿ ನಿಲಯ ಪಾಲಕರಿಗೆ ಮತ್ತು...

ಬೀದರ್‌ | ವಸತಿ ನಿಲಯ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ತುಂಬಿ : ಸಿಇಒ ಗಿರೀಶ ಬದೋಲೆ

ವಸತಿ ನಿಲಯ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಂಗಳವಾರ ಜಿಲ್ಲಾ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ವಸತಿ ನಿಲಯ