ಪ್ರಧಾನ ಮಂತ್ರಿಗಳ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆಸಿದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗದಗ ಜಿಲ್ಲಾಧಿಕಾರಿ ಕಚೇರಿ...
ಬಿಲ್ ಪಾವತಿ ಬಾಕಿ ನೆಪವೊಡ್ಡಿ ಗುತ್ತಿಗೆ ಸಂಸ್ಥೆಗಳು ವಸತಿ ಯೋಜನೆಗಳ ಕಾಮಗಾರಿ ನಿಲ್ಲಿಸುವಂತಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದರು.
ಶುಕ್ರವಾರ ಸುವರ್ಣಸೌಧದಲ್ಲಿ ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಹಾಗೂ ಅಧಿಕಾರಿಗಳ ಜತೆ...
ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಆದರೆ ನಾಡ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಆನ್ಲೈನ್ ಸೇವೆಗಳು ವ್ಯತ್ಯಯವಾಗಿದ್ದು, ಮಂಜೂರಾಗಿರುವ ಮನೆಗಳು ರದ್ದಾಗುವ ಆತಂಕ ಫಲಾನುಭವಿಗಳಿಗೆ...
ರಾಯಚೂರು ಜಿಲ್ಲೆಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಅನುಷ್ಠಾನಗೊಳಿಸಲಾಗಿರುವ ವಸತಿ ಯೋಜನೆಗಳ ಪ್ರಗತಿ ನಿರೀಕ್ಷೆಗಿಂತ ಕುಂಠಿತವಾಗಿದ್ದು, ಗಂಭೀರವಾಗಿ ಪರಿಗಣಿಸಿ ಪ್ರಗತಿ ಮಾಡದಿದ್ದರೆ ಸಂಬಂಧಿಸಿದವರೇ ಹೊಣೆಯಾಗಬೇಕಾಗುತ್ತದೆ ಎಂದು ರಾಜೀವ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ...