ನಗರದಲ್ಲಿನ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಛಲವಾದಿ ಮಹಾಸಭಾ ಅಧ್ಯಕ್ಷೆ ಅರ್ಚನಾ ಸುಂಕಾರಿ ಕಳವಳ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...
ತಲೆಮ್ಯಾಗೊಂದು ಸೂರು ಬೇಕೆಂಬುದು ಪ್ರತಿ ಕುಟುಂಬದ ಮಹದಾಸೆಯಾಗಿದೆ. ಸಂವಿಧಾನದ 21ನೇ ವಿಧಿಯ ‘ಬದುಕುವ ಹಕ್ಕನ್ನು’ ಭಾರತದ ಸರ್ವೋಚ್ಚ ನ್ಯಾಯಾಲಯವು ವಿಶಾಲವಾಗಿ ವ್ಯಾಖ್ಯಾನಿಸುವ ಮೂಲಕ ತಕ್ಕಷ್ಟು ಆಶ್ರಯ ಮತ್ತು ವಸತಿಯನ್ನು ಹೊಂದಿ ಘನತೆಯಿಂದ ಬದುಕುವ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ಹೋರಾಟಕ್ಕಿಳಿದಿದ್ದು, ಸರ್ಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸುವ ಮೂಲಕ ಹೋರಾಟವನ್ನು ತೀವ್ರಗೊಳಿಸಿದ್ದಾರೆ.
ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ...
ದಲಿತರ ಭೂಮಿ ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಪ್ರತಿಭಟನಾ ಧರಣಿಯನ್ನು ದಸಂಸ (ಅಂಬೇಡ್ಕರ್ ವಾದ ) ವತಿಯಿಂದ ಶುಕ್ರವಾರ ಚಿಕ್ಕಮಗಳೂರು, ಮೂಡಿಗೆರೆ, ಕಳಸ ಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲಾಗಿದೆ.
ಹತ್ತಾರು ವರ್ಷಗಳಿಂದ ಅರಣ್ಯ ಇಲಾಖೆ ಹಾಗೂ ಕಂದಾಯ...
ಭೂಮಿ ಮತ್ತು ವಸತಿ ರಹಿತರ ಬೇಡಿಕೆಗಳಿಗೆ ಕೂಡಲೇ ಸ್ಪಂದಿಸಿ ಸಾಗುವಳಿ ಚೀಟಿ, ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಜೂ.23 ರಂದು ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳನ್ನು ಘೇರಾವ್ ಹಾಕಿ ಮನವಿ ಸಲ್ಲಿಸಲಾಗುವುದು ಎಂದು ಭೂಮಿ ಮತ್ತು...