ರಾಯಚೂರು | ಅ.5ರಂದು ಬೆಂಗಳೂರಿನಲ್ಲಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ: ಮಾರೆಪ್ಪ ಹರವಿ

ವಸತಿ, ಭೂ ರಹಿತರಿಗೆ ನಿವೇಶನ ಹಾಗೂ ವಸತಿ ಸೌಕರ್ಯ ಕಲ್ಪಿಸಬೇಕು, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ‌‌...

ತುಮಕೂರು | ದಲಿತ ಕುಟುಂಬಗಳ ವಸತಿಗೆ ಭೂಮಿ ನೀಡುವಂತೆ ಉಪ ವಿಭಾಗಾಧಿಕಾರಿಗಳಿಗೆ ಮನವಿ

ದಲಿತ ಕುಟುಂಬ ವಾಸವಿರುವ ಸರ್ವೇ ನಂ.28ರಲ್ಲಿ ನಾಲ್ಕು ಎಕರೆ ಆಶ್ರಯ ಯೋಜನೆಯಡಿ ದಲಿತ ಕುಟುಂಬಗಳಿಗೆ ಮಂಜೂರು ಮಾಡಬೇಕಾಗಿ ಸ್ಥಳೀಯ ದಲಿತ ಕುಟುಂಬಸ್ಥರು ಉಪ ವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತುಮಕೂರು...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ವಸತಿ