ಕೋವಿಡ್ ಹಗರಣ | ಸಿಎಂ ಸಿದ್ದರಾಮಯ್ಯ ಕೈ ಸೇರಿದ ತನಿಖಾ ವರದಿ : ಬಿಜೆಪಿಗರಲ್ಲಿ ಢವಢವ!

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ವರದಿಯು ಸದ್ಯ ಸರ್ಕಾರದ ಕೈ ಸೇರಿದ್ದು, ಬಿಜೆಪಿಗರಲ್ಲಿ ಢವಢವ ಶುರುವಾಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣದ ಬಗ್ಗೆ ದೊಡ್ಡಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ...

ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡಿದ್ದರಿಂದ ಇಡಿ ದಾಳಿ ವಿಳಂಬ: ಸಚಿವ ಪ್ರಿಯಾಂಕ್ ಖರ್ಗೆ

"ವಿರೋಧ ಪಕ್ಷಗಳ ಮೇಲೆ ನಡೆಯುವ ಐಟಿ ಮತ್ತು ಇಡಿ ದಾಳಿ ಆಶ್ಚರ್ಯವೇನಲ್ಲ. ಲೋಕಸಭಾ ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡ ಪರಿಣಾಮ ವಾಲ್ಮೀಕಿ ಹಗರಣದ ಇಡಿ ದಾಳಿ ವಿಳಂಬವಾಗಿದೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ವಾಲ್ಮೀಕಿ ಹಗರಣ