‘ದಾಂಪತ್ಯವು ಮೌಲ್ಯ, ಭಾವನೆ, ವೈಫಲ್ಯಗಳ ಸಮ್ಮಿಶ್ರಣ’: ಪತಿಯ ವಿಚ್ಛೇದನ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ದಾಂಪತ್ಯ ಸಂಬಂಧಗಳು ಮಾನವೀಯ ಮೌಲ್ಯಗಳು, ಭಾವನೆಗಳು ಹಾಗೂ ವ್ಯಕ್ತಿಗತ ವೈಫಲ್ಯಗಳ ಸಂಕೀರ್ಣ ಸಮ್ಮಿಶ್ರಣವಾಗಿವೆ ಎಂದು ತೆಲಂಗಾಣ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಪತ್ನಿಯ ವಿರುದ್ಧ ವಿವಾಹೇತರ ಸಂಬಂಧದ ಆರೋಪ ಹೊರಿಸಿ ವಿಚ್ಛೇದನ ಕೋರಿದ್ದ ಪತಿಯ ಮೇಲ್ಮನವಿಯನ್ನು...

ಖಿನ್ನತೆ-ವಿಚ್ಛೇದನ ತಡೆಗೆ, ವೈವಾಹಿಕ ಜೀವನದ ಯಶಸ್ಸಿಗೆ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಿದ ಗೋವಾ ಕಾಲೇಜು

ಉದ್ಯೋಗ ಅಥವಾ ವೃತ್ತಿಪರ ಜೀವನ ರೂಪಿಸಿಕೊಳ್ಳಲು ವರ್ಷಗಟ್ಟಲೆ ಶಿಕ್ಷಣ ಪಡೆಯುವ ನಾವು, ಜೀವನದ ಅತ್ಯಂತ ಪ್ರಮುಖ ನಿರ್ಧಾರವಾದ 'ಮದುವೆ'ಯ ವಿಷಯದಲ್ಲಿ ಎಷ್ಟು ಪೂರ್ವಸಜ್ಜಿತರಾಗಿರುತ್ತೇವೆ? ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಗೋವಾದ ಕಾಲೇಜೊಂದು ಯುವಜನರಿಗಾಗಿ ‘ಮದುವೆಗೆ...

ವಿಚ್ಛೇದನ ಪಡೆದರೂ ಮಕ್ಕಳಿಗೆ ಉತ್ತಮ ತಂದೆ-ತಾಯಿಯಾಗಿರಿ: ಹೈಕೋರ್ಟ್ ಸಲಹೆ

"ವಿಚ್ಛೇದನದ ನಂತರವೂ ಮಕ್ಕಳ ಮುಂದೆ ಪರಸ್ಪರ ನಿಂದಿಸದೆ, ಅವರಿಗೆ ಉತ್ತಮ ತಂದೆ-ತಾಯಿಯಾಗಿ ಕರ್ತವ್ಯ ನಿರ್ವಹಿಸಿ" ಎಂದು ದಂಪತಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ದಂಪತಿಯ ವಿಚ್ಛೇದನ ಅರ್ಜಿಯನ್ನು ಪುರಸ್ಕರಿಸಿ, ವಿಚ್ಛೇದನ ಮಂಜೂರು...

ಮಿಜೋರಾಂನಲ್ಲಿ ಮರುಮದುವೆಗೆ ಕೋರ್ಟ್ ನೀಡಿದ ವಿಚ್ಛೇದನ ಪತ್ರ ಕಡ್ಡಾಯ: ಸರ್ಕಾರದ ಹೊಸ ನಿಯಮ

ಮಿಜೋರಾಂನಲ್ಲಿ ಮೊದಲ ಪತಿ ಅಥವಾ ಪತ್ನಿಯಿಂದ ಬೇರ್ಪಟ್ಟು ಮತ್ತೊಂದು ಮದುವೆಯಾಗಲು ಬಯಸುವವರಿಗೆ ನ್ಯಾಯಾಲಯದಿಂದ ನೀಡಲಾದ ಅಧಿಕೃತ ವಿಚ್ಛೇದನ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಲಾಗಿದೆ. ಮಿಜೋರಾಂ ವಿಧಾನಸಭೆಯು ಅಂಗೀಕರಿಸಿರುವ 'ಮಿಜೋ ಮದುವೆ ಮತ್ತು ಆಸ್ತಿ ಹಕ್ಕು ತಿದ್ದುಪಡಿ...

ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್

ಸ್ಯಾಂಡಲ್‌ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ ದಾಂಪತ್ಯ ಜೀವನ ಕೊನೆಗೊಂಡಿದೆ. ಪತ್ನಿಯಿಂದ ವಿಚ್ಛೇದನ ಕೋರಿ ವಿಜಯ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮಾನ್ಯ ಮಾಡಿರುವ ಕರ್ನಾಟಕ ಹೈಕೋರ್ಟ್, ವಿಚ್ಛೇದನ...

ಜನಪ್ರಿಯ

ಬಾಗಲಕೋಟೆ |ಯುವಜನೋತ್ಸವದಿಂದ ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಈ ದಿನ ಸಂಪಾದಕೀಯ | ಬಾಲಕ ಜಯ್ ಶಾ ಐಸಿಸಿ ಅಧ್ಯಕ್ಷ; ಭಾರತದ ಯುವಸಮೂಹ ನಿರ್ಲಕ್ಷ್ಯ

ಅಧಿಕಾರಸ್ಥರ ಮಕ್ಕಳು ಅರ್ಹತೆ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸುವುದು;...

ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಶಿಕ್ಷೆ ಅಮಾನತು ಮಾಡಿದ ಸುಪ್ರೀಂ; ನೋವು-ಆಘಾತ ಎಂದ ಸಂತ್ರಸ್ತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ...

 ‘ಸ್ಟಿಂಗ್ ಆಪರೇಷನ್’ ಪ್ರಕರಣ: ತನಿಖೆಗೆ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’...

Tag: ವಿಚ್ಛೇದನ